ಚಿಕ್ಕೋಡಿ: ಭಾರತ ಲಾಕ್ಡೌನ್ ನಿಯಮ ಇದ್ದರೂ ಅದನ್ನು ಉಲ್ಲಂಘಿಸಿ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ಹುಕ್ಕೇರಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ .
ಹುಕ್ಕೇರಿ ಪಟ್ಟಣದ ಮೋಮಿನ ಗಲ್ಲಿಯಲ್ಲಿ ನಮಾಜ್ ಮಾಡುತ್ತಿದ್ದ 15 ಕ್ಕೂ ಹೆಚ್ಚು ಜನರ ಮೇಲೆ ಲಾಠಿ ಬೀಸಿದ್ದಾರೆ.