ETV Bharat / state

ಮಹಿಳಾ ದಿನಾಚರಣೆ ದಿನವೇ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ಸಂಘಟನೆಯಿಂದ ಪ್ರತಿಭಟನೆ - national federation of indian women organisation

ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಇತ್ತೀಚಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಪ್ರಕಾರ 15 ನಿಮಿಷಗಳಿಗೊಮ್ಮೆ ಅತ್ಯಾಚಾರ ಪ್ರಕರಣಗಳು ಸಂಭವಿಸುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Womens day
ಮಹಿಳಾ ದಿನಾಚರಣೆ
author img

By

Published : Mar 9, 2020, 4:25 AM IST

ಬೆಳಗಾವಿ: ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರ ಹಕ್ಕುಗಳ ಕುರಿತಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ಸಂಘಟನೆಯಿಂದ ನಗರದ ಸಾಹಿತ್ಯ ಭವನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಇತ್ತೀಚಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಪ್ರಕಾರ 15 ನಿಮಿಷಗಳಿಗೊಮ್ಮೆ ಅತ್ಯಾಚಾರ ಪ್ರಕರಣಗಳು ಸಂಭವಿಸುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮಹಿಳಾ ದಿನಾಚರಣೆ
ಸರ್ಕಾರ ಬೆಲೆ ಏರಿಕೆಯನ್ನು ತಿಳಿಸಬೇಕು ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಜರುಗಿಸಬೇಕು. ಭಾರತೀಯ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕು. ಇದಲ್ಲದೆ ತೆಲಂಗಾಣದಲ್ಲಿ ಅಲ್ಲಿನ ಸರ್ಕಾರ ಮಹಿಳೆಯರ ಸುರಕ್ಷತೆಗಾಗಿ ದಿಶಾ ಕಾಯ್ದೆಯನ್ನು ಜಾರಿಗೆ ತಂದಿದೆ. ಇದನ್ನು ಕರ್ನಾಟಕದಲ್ಲಿಯೂ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.