ETV Bharat / state

ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್​ ಪಡೆಯಲ್ಲ: ಗೋಕಾಕ್​ ಜೆಡಿಎಸ್​ ಅಭ್ಯರ್ಥಿ ಸ್ಪಷ್ಟನೆ - Never take nomination back Gokak JDS Candidate AshOk Poojari Statement

ಬಿಜೆಪಿ ಸ್ಥಳೀಯ ನಾಯಕರು ನಾಮಪತ್ರ ಹಿಂಪಡೆಯುವಂತೆ ಮನವೊಲಿಕೆಗೆ ಬಂದಿದ್ದರು. ಆದರೆ ನಾನು ಬದ್ಧತೆ ಇರುವ ರಾಜಕಾರಣಿ. ಯಾವುದೇ ಕಾರಣಕ್ಕೆ ಚುನಾವಣೆ ಕಣದಿಂದ ಹಿಂದೆ ಸರಿಯಲ್ಲ ಎಂದು ಗೋಕಾಕ್‌ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಸ್ಪಷ್ಟನೆ
author img

By

Published : Nov 21, 2019, 2:33 PM IST

ಬೆಳಗಾವಿ: ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲು ಬದ್ಧನಾಗಿದ್ದೇನೆ ಎಂದು ಗೋಕಾಕ್‌ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಸ್ಪಷ್ಟನೆ

ಗೋಕಾಕ್​ ನಗರದಲ್ಲಿ ಮಾತನಾಡಿ, ಬಿಜೆಪಿ ಸ್ಥಳೀಯ ನಾಯಕರು ನಾಮಪತ್ರ ಹಿಂಪಡೆಯುವಂತೆ ಮನವೊಲಿಕೆಗೆ ಬಂದಿದ್ದರು. ಆದರೆ ನಾನು ಬದ್ಧತೆ ಇರುವ ರಾಜಕಾರಣಿ. ಯಾವುದೇ ಕಾರಣಕ್ಕೆ ಚುನಾವಣೆ ಕಣದಿಂದ ಹಿಂದೆ ಸರಿಯಲ್ಲ. ಹೆಚ್‌.ಡಿ. ಕುಮಾರಸ್ವಾಮಿ ಸಭೆ ಕರೆದಿದ್ದು, ಬೆಂಗಳೂರಿಗೆ ತೆರಳುತ್ತಿದ್ದೇನೆ. ಚುನಾವಣಾ ಸಿದ್ಧತೆ, ಪ್ರಚಾರ ಬಗ್ಗೆ ಮಾತುಕತೆಗೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಜೆಡಿಎಸ್ ಪಕ್ಷದ ಎಲ್ಲಾ ನಾಯಕರಿಂದಲೂ ಗೋಕಾಕ್​ನಲ್ಲಿ ಪ್ರಚಾರ ನಡೆಸಲಿದ್ದಾರೆ. ಶನಿವಾರದಿಂದ ಗೋಕಾಕ್ ಕ್ಷೇತ್ರದ ಚುನಾವಣಾ ಪ್ರಚಾರ ಆರಂಭಿಸುತ್ತೇನೆ ಎಂದರು.

ನಾನು ಯಡಿಯೂರಪ್ಪನವರಿಗೆ ಯಾವುದೇ ಮೋಸ‌ ಮಾಡಿಲ್ಲ. ಶಾಸಕನಾಗಿ ಆಯ್ಕೆಯಾಗಿ ರಾಜೀನಾಮೆ ನೀಡಿದ್ದರೆ ಮೋಸ ಆಗುತ್ತಿತ್ತು. ಪಕ್ಷ ದ್ರೋಹ ಆರೋಪ ನನಗೆ ಅನ್ವಯಿಸುವುದಿಲ್ಲ ಎಂದು ಹೇಳಿದರು

Intro:ಬೆಳಗಾವಿ:
ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ, ಚುನಾವಣೆ ಸ್ಪರ್ಧೆಗೆ ಬದ್ಧನಾಗಿದ್ದೇನೆ ಎಂದು ಗೋಕಾಕ್‌ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಸ್ಪರ್ಷಪಡಿಸಿದ್ದಾರೆ.
ಗೋಕಾಕ ನಗರದಲ್ಲಿ ಮಾತನಾಡಿದ ಅವರು,
ಬಿಜೆಪಿ ಸ್ಥಳೀಯ ನಾಯಕರು ನಾಮಪತ್ರ ಹಿಂಪಡೆಯುವಂತೆ ಮನವೊಲಿಕೆಗೆ ಬಂದಿದ್ದರು. ಆದರೆ ನಾನು ಬದ್ಧತೆ ಇರುವ ರಾಜಕಾರಣಿ. ಈ ಕಾರಣಕ್ಕೆ ಚುನಾವಣೆ ಕಣದಿಂದ ಹಿಂದೆ ಸರಿಯಲ್ಲ ಎಂದರು. ಹೆಚ್‌ಡಿಕೆ‌ ಇಂದು ರಾತ್ರಿ ಸಭೆ ಕರೆದಿದ್ದು ಸಂಜೆ ಬೆಂಗಳೂರಿಗೆ ತೆರಳುತ್ತಿದ್ದೇನೆ. ಚುನಾವಣಾ ಸಿದ್ಧತೆ, ಪ್ರಚಾರ ಬಗ್ಗೆ ಮಾತುಕತೆಗೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಜೆಡಿಎಸ್ ಪಕ್ಷದ ಎಲ್ಲ ನಾಯಕರಿಂದಲೂ ಗೋಕಾಕ್‌ದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಶನಿವಾರದಿಂದ ಗೋಕಾಕ್ ಕ್ಷೇತ್ರದಿಂದ ಚುನಾವಣಾ ಪ್ರಚಾರ ಆರಂಭಿಸುತ್ತೇನೆ. ನಾನು ಬಿಎಸ್‌ವೈಗೆ ಯಾವುದೇ ಮೋಸ‌ ಮಾಡಿಲ್ಲ. ಶಾಸಕನಾಗಿ ಆಯ್ಕೆಯಾಗಿ ರಾಜೀನಾಮೆ ನೀಡಿದ್ರೆ ಮೋಸವಾಗುತಿತ್ತು.
ಪಕ್ಷ ದ್ರೋಹ ಆರೋಪ ನನಗೆ ಅನ್ವಯಿಸುವುದಿಲ್ಲ ಎಂದರು.
--
KN_BGM_03_21_Pujari_Reaction_7201786Body:ಬೆಳಗಾವಿ:

KN_BGM_03_21_Pujari_Reaction_7201786Conclusion:ಬೆಳಗಾವಿ:

KN_BGM_03_21_Pujari_Reaction_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.