ETV Bharat / state

ನಿಡಸೋಸಿ ಸಿದ್ಧಸಂಸ್ಥಾನ ಮಠದ ಶ್ರೀಗಳ ಕಾರು ಅಪಘಾತ - ನಿಡಸೋಸಿ ಶ್ರೀಗಳ ವಾಹನ ಅಪಘಾತ

ನಿಡಸೋಸಿ ಮಠದ ಶ್ರೀಗಳು ಚಲಿಸುತ್ತಿದ್ದ ಕಾರು ಧಾರವಾಡದಲ್ಲಿ ಅಪಘಾತಕ್ಕಿಡಾಗಿದೆ.

nidsosi mutt swamiji
ನಿಡಸೋಸಿ ಸಿದ್ಧಸಂಸ್ಥಾನ ಮಠದ ಶ್ರೀಗಳ ಕಾರು ಅಪಘಾತ
author img

By

Published : Jul 7, 2022, 10:39 AM IST

ಬೆಳಗಾವಿ: ಧಾರವಾಡ ತಾಲೂಕಿನ ತೇಗೂರು ಬಳಿ ನಿಡಸೋಸಿ ಶ್ರೀಗಳ ಕಾರು ಅಪಘಾತವಾಗಿದೆ. ಸುದೈವವಶಾತ್ ಶ್ರೀಗಳು ಪ್ರಾಣಾಪಾಯದಿಂದ‌ ಪಾರಾಗಿದ್ದು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಂಸದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಆರೋಗ್ಯ ವಿಚಾರಿಸಿದರು.

ಕೆಎಲ್ಇ ಆಸ್ಪತ್ರೆಯಿಂದಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಶ್ರೀಗಳು, ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ. ಕಾರಿನಲ್ಲಿದ್ದ ಐವರಿಗೆ ಯಾವುದೇ ಹೆಚ್ಚಿನ ತೊಂದರೆ ಆಗಿಲ್ಲ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.