ETV Bharat / state

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್​​: RTPCR ನೆಗೆಟಿವ್​ ವರದಿ ಇಲ್ಲದೇ ಬಂದ್ರೆ ವಾಪಸ್ - RTPCR,

ನಿಪ್ಪಾಣಿ ಬಳಿ ಇರುವ ಕೋಗನೋಳಿ ಚೆಕ್ ಪೋಸ್ಟ್​​ನಲ್ಲಿ‌ ತೀವ್ರ ಕಟ್ಟೆಚ್ಚರ ವಹಿಸಲಾಗಿದದೆ. ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಬರುವ ವಾಹನಗಳ ತಪಾಸಣೆ ನಡೆಸಲಾಗ್ತಿದೆ. RTPCR ನೆಗೆಟಿವ್​ ವರದಿ ಇಲ್ಲದ ಪ್ರಯಾಣಿಕರನ್ನು ಕರೆತಂದಿದ್ದ ಖಾಸಗಿ ಬಸ್​ಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ.

High Alert in Karnataka-Maharashtra border
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್
author img

By

Published : Jul 14, 2021, 9:38 AM IST

Updated : Jul 14, 2021, 9:50 AM IST

ಚಿಕ್ಕೋಡಿ: ಕೋವಿಡ್​ ತಡೆಗೆ ರಾಜ್ಯದ ಗಡಿ ಭಾಗಗಳಲ್ಲಿ ಭಾರೀ ನಿಗಾ ವಹಿಸಲಾಗ್ತಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲೂ ಹೈ ಅಲರ್ಟ್​ ಇದ್ದು, ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ RTPCR ನೆಗೆಟಿವ್​ ರಿಪೋರ್ಟ್ ಇಲ್ಲದೇ ಪ್ರಯಾಣಿಕರನ್ನು ಕರೆತಂದಿದ್ದ ಖಾಸಗಿ ಬಸ್​ಗಳನ್ನು ವಾಪಸ್​​ ಕಳುಹಿಸಲಾಗಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿ ಇರುವ ಕೋಗನೋಳಿ ಚೆಕ್ ಪೋಸ್ಟ್​​ನಲ್ಲಿ‌ ನಿಗಾ ವಹಿಸಲಾಗಿದೆ. ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗ್ತಿದೆ.

ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಬರುವ ಎಲ್ಲ ವಾಹನಗಳ ತಪಾಸಣೆ ನಡೆಸಲಾಗ್ತಿದ್ದು, ಆರ್‌ಟಿ‌ಪಿಸಿಆರ್ ರಿಪೋರ್ಟ್ ಹೊಂದುವುದು ಖಡ್ಡಾಯವಾಗಿದೆ.

Last Updated : Jul 14, 2021, 9:50 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.