ETV Bharat / state

ಮತದಾರರ ಪಟ್ಟಿ ಪರಿಷ್ಕರಣೆಗೆ ಅಂತಿಮ ದಿನಾಂಕ ಪ್ರಕಟಿಸಿದ ಬೆಳಗಾವಿ ಜಿಲ್ಲಾಧಿಕಾರಿ - ಮತದಾರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಬೆಳಗಾವಿ

ಕೇಂದ್ರ ಚುನಾವಣಾ ಆಯೋಗ ಮತದಾರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ ತಿಳಿಸಿದರು.

ಜಿಲ್ಲಾಧಿಕಾರಿ ಬೊಮ್ಮನಹಳ್ಳಿ
author img

By

Published : Oct 13, 2019, 8:29 AM IST

ಬೆಳಗಾವಿ: ಪ್ರತಿವೋರ್ವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಯಾವ ಭಾಗದಲ್ಲಿ ಮತ ಚಲಾವಣೆ ಹಕ್ಕು ಹೊಂದಿದ್ದೀರಿ ಎಂಬುದನ್ನು ತಿಳಿದುಕೊಳ್ಳಲು ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ ತಿಳಿಸಿದರು.

ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ಅನೇಕ ಮತದಾರರು ತಮ್ಮ ಮತದಾರರ ಪಟ್ಟಿಯ ಹೆಸರಿನಲ್ಲಿ ಉಂಟಾದ ಅನೇಕ ತೊಂದರೆಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿದ್ದಾರೆ. ಈಗಾಗಲೇ ಅನೇಕ ಮತದಾರರ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದ್ದು, ಯಾರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಅಂದುಕೊಂಡಿದ್ದಾರೆಯೋ ಅಂತವರು ಇದೇ ತಿಂಗಳ 15 ರೊಳಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯ ಎಲ್ಲಾ ಅರ್ಹ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸರಿಯಾಗಿರುವ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳಲು ಹಾಗೂ ಯಾವುದಾದರೂ ಲೋಪಗಳಿದ್ದರೆ ಅವುಗಳನ್ನು ಸರಿಪಡಿಸಲು ಮುಖ್ಯ ಚುನಾವಣಾ ಅಧಿಕಾರಿಗಳ ತಂತ್ರಾಂಶ ecokarnataka.kar.nic.in ಬಳಸಿ ಪರಿಶೀಲನೆ ಮಾಡಬಹುದು. ಜೊತೆಗೆ ವಿಶೇಷಚೇತನ ಮತದಾರರು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿ ಟೋಲ್ ಫ್ರೀ ನಂ 1950 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

Intro:ಮತದಾರರ ಪಟ್ಟಿ ಪರಿಷ್ಕರಣೆಗೆ ಅಕ್ಟೋಬರ್ 15 ಕೊನೆಯ ದಿನ : ಜಿಲ್ಲಾಧಿಕಾರಿ ಬೊಮ್ಮನಹಳ್ಳಿ

ಬೆಳಗಾವಿ : ಪ್ರತಿಯೊಬ್ಬ ಮತದಾರನು ತನ್ನ ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ಇದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಯಾವ ಭಾಗದಲ್ಲಿ ಮತ ಚಲಾವಣೆ ಹಕ್ಕು ಹೊಂದಿದೆ ಎಂದು ತಿಳಿದುಕೊಳ್ಳಲು, ಕೇಂದ್ರ ಚುನಾವಣಾ ಆಯೋಗ ಮತದಾರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ ಬೊಮ್ಮನಹಳ್ಳಿ ತಿಳಿಸಿದರು.

Body:ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ. ಇಲ್ಲಿಯವರೆಗೆ ಅನೇಕ ಮತದಾರರು ತಮ್ಮ ಮತದಾರ ಪಟ್ಟಿಯ ಹೆಸರಿನಲ್ಲಿ ಉಂಟಾದ ಅನೇಕ ತೊಂದರೆಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿದ್ದಾರೆ. ಇಲ್ಲಿಯವರೆಗೆ ಅನೇಕ ಮತದಾರರ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದ್ದು ಯಾರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಬೇಕು ಎಂದುಕೊಂಡಿದ್ದಾರೆ ಅವರು ಇದೇ ತಿಂಗಳ 15 ರ ಒಳಗೆ ನೊಂದಾವಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Conclusion:ಜಿಲ್ಲೆಯ ಎಲ್ಲಾ ಅರ್ಹ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸರಿಯಾಗಿ ಇರುವ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳಲು ಹಾಗೂ ಯಾವುದಾದರೂ ಲೋಪಗಳಿದ್ದರೆ
ಅವುಗಳನ್ನು ಸರಿಪಡಿಸಲು ಮುಖ್ಯ ಚುನಾವಣಾ ಅಧಿಕಾರಿಗಳ ತಂತ್ರಾಂಶ ecokarnataka.kar.nic.in ಬಳಸಿ ಪರಿಶೀಲನೆ ಮಾಡಬಹುದು ಎಂದುಬತಿಳಿಸಿದ್ದಾರೆ. ಜೊತೆಗೆ ಅಂಗವಿಕಲ ಮತದಾರರು. ಜಿಲ್ಲಾಧಿಕಾರಿ ಕಚೆರಿ ನಿಯಂತ್ರಣ ಕೊಟಡಿ ಟೋಲ್ ಪ್ರೀ ನಂ 1950 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.