ETV Bharat / state

ಅಪರಿಚಿತ ವಾಹನ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

author img

By

Published : Sep 16, 2020, 12:36 AM IST

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

accident chikkodi
accident chikkodi

ಚಿಕ್ಕೋಡಿ : ಅಪರಿಚಿತ ವಾಹನವೊಂದು ವ್ಯಕ್ತಿಯೊರ್ವನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದ ಮಿಯ್ಯಾಲಾಲ ಹನಿಪ ರಿಕಿಬದಾರ (71) ಎಂದು ಗುರುತಿಸಲಾಗಿದೆ. ಈ ಕುರಿತು ಅಂಕಲಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.