ETV Bharat / state

ಗೋಕಾಕ್​ನಲ್ಲಿ ಕೊರೊನಾ ಅಟ್ಟಹಾಸ : 46 ವರ್ಷದ ಮಹಿಳೆ ಸಾವು !

ತೀವ್ರ ಉಸಿರಾಟ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದ ಗೋಕಾಕ್​ನ 46 ವರ್ಷದ ಮಹಿಳೆಯೊಬ್ಬರನ್ನು ನಿನ್ನೆಯಷ್ಟೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೋವಿಡ್ ವಾರ್ಡ್​ಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.

corona patient died in gokak
ಗೋಕಾಕ್​ನಲ್ಲಿ ಕೊರೊನಾ ಅಟ್ಟಹಾಸ
author img

By

Published : Jul 7, 2020, 12:04 PM IST

ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾತಂಕ ಹೆಚ್ಚುತ್ತಿದೆ. ಡೆಡ್ಲಿ ಕೊರೊನಾಗೆ ಗೋಕಾಕ್​ ನಗರದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ತೀವ್ರ ಉಸಿರಾಟ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದ 46 ವರ್ಷದ ಮಹಿಳೆಯನ್ನು ನಿನ್ನೆಯಷ್ಟೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೋವಿಡ್ ವಾರ್ಡ್​ಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.

24 ಗಂಟೆ ಅವಧಿಯಲ್ಲಿ ಕೋವಿಡ್ ವಾರ್ಡ್​ನಲ್ಲಿದ್ದ ಜಿಲ್ಲೆಯ ಇಬ್ಬರು ಮೃತರಾಗಿದ್ದಾರೆ. ಅಥಣಿಯ 60 ವರ್ಷದ ವ್ಯಕ್ತಿ ಹಾಗೂ ಗೋಕಾಕ್​​ದ ಮಹಿಳೆ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.