ETV Bharat / state

ಕರ್ನಾಟಕ ಬಂದ್‌ಗೆ: ಚಿಕ್ಕೋಡಿಯ ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯ

ರೈತ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕೆಲ ಸಂಘಟನೆಗಳು ಬೆಂಬಲ ಸೂಚಿಸಿದರೆ, ಕೆಲ ಸಂಘಟನೆಗಳು ಬೆಂಬಲ‌ ಸೂಚಿಸಿಲ್ಲ.

only few organizations Support to Karnataka Band
ಕರ್ನಾಟಕ ಬಂದ್‌ಗೆ ಚಿಕ್ಕೋಡಿಯ ಕೆಲ ಸಂಘಟನೆಗಳಿಂದ ಮಾತ್ರ ಬೆಂಬಲ
author img

By

Published : Sep 27, 2020, 6:45 PM IST

ಚಿಕ್ಕೋಡಿ(ಬೆಳಗಾವಿ): ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮತ್ತು ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕೆಲ ಸಂಘಟನೆಗಳು ಬೆಂಬಲ ಸೂಚಿಸಿದರೆ, ಕೆಲ ಸಂಘಟನೆಗಳು ಬೆಂಬಲ‌ ಸೂಚಿಸಿಲ್ಲ.

ಚಿಕ್ಕೋಡಿಯ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ದಲಿತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಗಳು, ಲಾರಿ, ಆಟೋ-ಟ್ಯಾಕ್ಸಿ ಮಾಲೀಕರ ಸಂಘ, ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘಟನೆ, ಜಿಲ್ಲಾ ವಕೀಲರ ಸಂಘಟನೆ, ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ ಹಾಗೂ ಹಾಲು ಉತ್ಪಾದಕರ ಸಂಘಗಳು ಕರ್ನಾಟಕ ಬಂದ್​ಗೆ ಬೆಂಬಲ ಸೂಚಿಸಿವೆ.

ಎಬಿವಿಪಿ, ಜಿಲ್ಲಾ ಸರ್ಕಾರಿ ನೌಕರರ ಸಂಘ, ಹಿಂದೂ ಪರ ಸಂಘಟನೆಗಳು, ಕೆಎಸ್ಆರ್‌ಟಿಸಿ ಚಾಲಕರು ಹಾಗೂ ನಿರ್ವಾಹಕರ‌ ಸಂಘ ಸೇರಿ ಇನ್ನು ಕೆಲ ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.