ETV Bharat / state

ಆಪರೇಷನ್ ಕಮಲ ಮಾಡುತ್ತೇವೆ ಎಂಬುದು ಹೇಸಿಗೆ ಕೆಲಸ : ಸಚಿವ ಆರ್‌ ಬಿ ತಿಮ್ಮಾಪುರ

ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸಮನ್ವಯದ ಕೊರತೆ ಇಲ್ಲ. ಎರಡೂ ಪಕ್ಷಗಳನ್ನು ಒಟ್ಟಾಗಿ ನಡೆಸಿಕೊಂಡು ಹೋಗುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಜಿಡಿಎಸ್ ಪಕ್ಷದಲ್ಲಿರುವ ಜಗಳ ಅವರಿಗೇ ಸಂಬಂಧಪಟ್ಟಿದ್ದಾಗಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

ಸಕ್ಕರೆ ಸಚಿವ ಆರ್. ಬಿ. ತಿಮ್ಮಾಪುರೆ
author img

By

Published : Jun 4, 2019, 5:20 PM IST

ಬೆಳಗಾವಿ: ಆಪರೇಷನ್ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಯಾವುದೇ ಪಕ್ಷ ಆಪರೇಷನ್ ಮಾಡಿದರೂ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಕ್ಕರೆ ಖಾತೆ ಸಚಿವ ಸಚಿವ ಆರ್ ಬಿ ತಿಮ್ಮಾಪುರ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ನಡೆದ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಅದರಂತೆ ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತೇವೆ ಎಂಬುದು ಹೇಸಿಗೆ ಕೆಲಸ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳು ನಡೆಯುತ್ತಿರುವುದು ಸರಿಯಲ್ಲ ಎಂದರು.

ಸಕ್ಕರೆ ಸಚಿವ ಆರ್‌ ಬಿ ತಿಮ್ಮಾಪುರ

ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸಮನ್ವಯದ ಕೊರತೆ ಇಲ್ಲ. ಎರಡೂ ಪಕ್ಷಗಳನ್ನು ಒಟ್ಟಾಗಿ ನಡೆಸಿಕೊಂಡು ಹೋಗುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಜೆಡಿಎಸ್ ಪಕ್ಷದಲ್ಲಿರುವ ಜಗಳ ಅವರಿಗೇ ಸಂಬಂಧಪಟ್ಟಿದ್ದಾಗಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

ಆಪರೇಷನ್ ಯಾವ ಪಕ್ಷ‌‌ ಮಾಡಿದರು ತಪ್ಪು : ಆರ್. ಬಿ. ತಿಮ್ಮಾಪುರೆ ಬೆಳಗಾವಿ : ಆಪರೇಷನ್ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಯಾವುದೇ ಪಕ್ಷ ಮಾಡಿದರು ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಕ್ಕರೆ ಸಚಿವ ಆರ್. ಬಿ. ತಿಮ್ಮಾಪುರೆ ಅಭಿಪ್ರಾಯ ವ್ಯಕ್ತಡಿಸಿದರು. ಇಂದು ನಗರದಲ್ಲಿ ನಡೆದ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರ ಸಭೆಯಲ್ಲಿ ಮಾತನಾಡಿದ ಸಚಿವರು. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಅದರಂತೆ ಬಿಜೆಪಿಯವರು ಆಪರೇಷನ್ ಕಮಲಾಡುತ್ತೇನೆ ಎಂಬುದು ಹೇಸಿಗೆ ಕೆಲಸ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳು ನಡೆಯುತ್ತಿರುವುದು ಸರಿಯಲ್ಲ ಎಂದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸಮನ್ವಯದ ಕೊರತೆ ಇಲ್ಲ. ಎರಡು ಪಕ್ಷಗಳನ್ನು ಒಟ್ಟಾಗಿ ನಡೆಸಿಕೊಂಡು ಹೋಗುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಜಿಡಿಎಸ್ ಪಕ್ಷದಲ್ಲಿರುವ ಜಗಳ ಅವರಿಗೆ ಸಂಬಂಧಪಟ್ಟಿದ್ದು ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು. ವಿನಾಯಕ ಮಠಪತಿ ಬೆಳಗಾವಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.