ETV Bharat / state

ಸಿಎಂಗೆ ಹಿಂದುಳಿದ ಆಯೋಗದಿಂದ ಪಂಚಮಸಾಲಿ ಸಮಾಜದ ವರದಿ ಸಲ್ಲಿಕೆ - ಪಂಚಮ ಸಾಲಿ ವಿರಾಟ್ ಪಂಚ ಶಕ್ತಿ ಬೃಹತ್ ಸಮಾವೇಶ

ಇವತ್ತು ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರಮಾಣದ ಪ್ರತಿಭಟನೆ ಹಿನ್ನೆಲೆ, ಸರ್ಕಾರ ಎಚ್ಚೆತ್ತುಕೊಂಡು ಹಿಂದುಳಿದ ಆಯೋಗದಿಂದ ವರದಿಯನ್ನು ತರಿಸಿಕೊಂಡಿದ್ದಾರೆ ಎಂಬ ಮಾಹಿತಿಗಳು ಕೆಲವು ಮೂಲಗಳಿಂದ ತಿಳಿದು ಬಂದಿದೆ.

Backward Commission Chairman Jayaprakash Hegde submits Panchmasali Samaj report to CM
ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರಿಂದ ಸಿಎಂಗೆ ಪಂಚಮಸಾಲಿ ಸಮಾಜದ ವರದಿ ಸಲ್ಲಿಕೆ
author img

By

Published : Dec 22, 2022, 12:15 PM IST

ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿಗೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ವರದಿ ಸಲ್ಲಿಸಿದ್ದಾರೆ.

ಇವತ್ತು ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರಮಾಣದ ಪ್ರತಿಭಟನೆ ಹಿನ್ನೆಲೆ, ಸರ್ಕಾರ ಎಚ್ಚೆತ್ತುಕೊಂಡು ಹಿಂದುಳಿದ ಆಯೋಗದಿಂದ ವರದಿಯನ್ನು ತರಿಸಿಕೊಂಡಿದ್ದಾರೆ ಎಂಬ ಮಾಹಿತಿಗಳು ಕೆಲವು ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ಮಧ್ಯಾಹ್ನ ನಡೆಯಲಿರುವ ಪಂಚಮ ಸಾಲಿ ವಿರಾಟ್ ಪಂಚ ಶಕ್ತಿ ಬೃಹತ್ ಸಮಾವೇಶದಲ್ಲಿ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದು: ಪಂಚಮಸಾಲಿ ಮೀಸಲಾತಿ ಇಂದೇ ಘೋಷಿಸಿ.. ಇಲ್ಲವಾದರೆ ನೀವೇ ಬಿಜೆಪಿ ಕೊನೆ ಸಿಎಂ: ಶಾಸಕ ಯತ್ನಾಳ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.