ETV Bharat / state

ಮತದಾರರು ಗೊಂದಲದಲ್ಲಿದ್ದಾರೆ : ಗೋಕಾಕ್​​ನಲ್ಲಿ ಗುಪ್ತ ಮತದಾರರೇ ನಿರ್ಣಾಯಕ ಎಂದ ಸತೀಶ್​​​ - By election 2019

ಈ ವಿಧಾನಸಭಾ ಉಪಚುನಾವಣೆಯಲ್ಲಿ ಗೋಕಾಕ್​ ಕ್ಷೇತ್ರದಲ್ಲಿ ಮೂವರೂ ಸಹ ಪ್ರಬಲ ಅಭ್ಯರ್ಥಿಗಳಾಗಿದ್ದು, ಯಾರಿಗೆ ಮತ ಹಾಕುವುದು ಎಂದು ಜನರೇ ಗೊಂದಲಕ್ಕೀಡಾಗಿದ್ದಾರೆ ಎಂದು ಸತೀಶ್​​ ಜಾರಕಿಹೊಳಿ ಹೇಳಿದ್ದಾರೆ.

Satish Jarakiholi
ಸತೀಶ್ ಜಾರಕಿಹೊಳಿ‌
author img

By

Published : Nov 30, 2019, 1:53 PM IST

ಗೋಕಾಕ: ಡಿಸೆಂಬರ್ 5ರಂದು ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂವರು ಪ್ರಬಲ ಸ್ಪರ್ಧಿಗಳಿದ್ದು, ಯಾರಿಗೆ ಮತ ಹಾಕಬೇಕೆಂದು ಜನ ಗೊಂದಲದಲ್ಲಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದರು.‌

ಗೋಕಾಕಿನಲ್ಲಿ ಮಾತನಾಡಿದ ಅವರು, ಗೋಕಾಕ್ ಕ್ಷೇತ್ರದಲ್ಲಿ ಶೇ 30ರಷ್ಟು ಗುಪ್ತ ಮತದಾರರಿದ್ದಾರೆ. ಅವರು ಯಾವ ಪಕ್ಷದ ಪರವಾಗಿ ಇದ್ದಾರೆ ಅನ್ನೋದನ್ನು ಹೇಳುವುದಿಲ್ಲ. ಅವರನ್ನ ಬಿಜೆಪಿಯವರಿಗೂ ಚೇಂಜ್ ಮಾಡುವುದಕ್ಕೆ ಆಗಲ್ಲ, ನಾವೂ ಚೇಂಜ್ ಮಾಡುವುದಕ್ಕೆ ಆಗೊಲ್ಲ. ಅವರೆಲ್ಲರೂ ಪ್ರಜ್ಞಾವಂತ ಮತದಾರರು ಎಂದು ಸತೀಶ್​​ ಹೇಳಿದರು.

ಸತೀಶ್ ಜಾರಕಿಹೊಳಿ‌

ಕಾಂಗ್ರೆಸ್ ಪಕ್ಷದ ಎಲ್ಲ ಸ್ಥಳೀಯ‌ ನಾಯಕರು ನಮ್ಮ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ‌ ಯಾವುದೇ ಅಭಿವೃದ್ಧಿ ಮಾಡಿಲ್ಲ, ಇದನ್ನು ಜನರಿಗೆ‌ ತಿಳಿಸುವ ಪ್ರಯತ್ನ ಮಾಡುತ್ತೇವೆ. ಪ್ರಜ್ಞಾವಂತ ಮತದಾರರು ಗೋಕಾಕ್ ಬದಲಾವಣೆ ಬಯಸಿದ್ದಾರೆ ಎಂದರು.

Intro:ಯಾರಿಗೆ ಮತ ಹಾಕಬೇಕೆಂದು ಜನ ಕನ್ಫ್ಯೂಸ್‌ನಲ್ಲಿದ್ದಾರೆ- ಮಾಜಿ ಸಚಿವ ಸತೀಶ್ ಜಾರಕಿಹೊಳಿ‌Body:ಗೋಕಾಕ: ಡಿಸೆಂಬರ್ 5ರಂದು ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂವರು ಪ್ರಬಲ ಸ್ಪರ್ಧಿಗಳಿದ್ದು, ಯಾರಿಗೆ ಮತ ಹಾಕಬೇಕೆಂದು ಜನ ಕನ್ಫ್ಯೂಸ್‌ನಲ್ಲಿದ್ದಾರೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದರು‌

ಗೋಕಾಕನಲ್ಲಿ ಮಾತನಾಡಿದ ಅವರು ಗೋಕಾಕ್ ಕ್ಷೇತ್ರದಲ್ಲಿ ಶೇಕಡ 30ರಷ್ಟು ಗುಪ್ತ ಮತದಾರರಿದ್ದಾರೆ. ಅವರು ಯಾವ ಪಕ್ಷದ ಪರವಾಗಿ ಇದ್ದಾರೆ ಅನ್ನೋದನ್ನು ಹೇಳಲ್ಲ. ಅವರನ್ನ ಬಿಜೆಪಿಯವರಿಗೂ ಚೇಂಜ್ ಮಾಡಕ್ಕಾಗಲ್ಲ, ನಾವು ಚೇಂಜ್ ಮಾಡಕ್ಕಾಗಲ್ಲ, ನಮ್ಮ ಕೆಲವು ಸ್ಥಳೀಯ ನಾಯಕರ ಜೊತೆ ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ. ಹೀಗೆ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಎಲ್ಲ ಸ್ಥಳೀಯ‌ ನಾಯಕರು ನಮ್ಮ ಜೊತೆಯಾಗಿದ್ದಾರೆ. ರಮೇಶ್ ಜಾರಕಿಹೊಳಿ‌ ಪಕ್ಷ ತೊರೆದಿದ್ದು ಯಾವುದೇ ಅಭಿವೃದ್ಧಿ ಆಗಿಲ್ಲ, ಇದನ್ನು ಜನರಿಗೆ‌ ತಿಳಿಸುವ ಪ್ರಯತ್ನ ಮಾಡುತ್ತೇವೆ. ಪ್ರಜ್ಞಾವಂತ ಮತದಾರರು ಗೋಕಾಕ್ ಬದಲಾವಣೆ ಬಯಸಿದ್ದಾರೆ

ರಮೇಶ್ ಜಾರಕಿಹೊಳಿ‌ ಮಾನಸಿಕ ಅಸ್ವಸ್ಥ ಎಂಬ ನಡಹಳ್ಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಗೋಕಾಕ್ ಕ್ಷೇತ್ರಗಳಲ್ಲಿ ಮೊದಲು ನಡೆದಾಡಿ ನೋಡಲು ನಡಹಳ್ಳಿಯವರಿಗೆ ಹೇಳಿದ ಅವರು ಇಪ್ಪತ್ತು ವರ್ಷದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆಂಬುದು ನೋಡಲಿ ಎಂದರು.

ನಾವು ಹೇಳಿ ಅಭಿವೃದ್ಧಿ ಮಾಡುವ ಪ್ರಣಾಳಿಕೆಯ ಅವಶ್ಯಕತೆ ನಮಗೆ ಇಲ್ಲ, ಗೋಕಾಕ್ ಜನತೆಗೆ ನಮ್ಮ ಮೇಲೆ ವಿಶ್ವಾಸ ಇದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದರು.

kn_gkk_01_30_satishjarkiholi_byte_kac10009Conclusion:ಗೋಕಾಕ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.