ETV Bharat / state

ಬೆಳಗಾವಿ ಕಲ್ಲು ತೂರಾಟ ಪ್ರಕರಣ: ಮತ್ತೋರ್ವ ಆರೋಪಿ ಆರೆಸ್ಟ್​ - Belgaum protest Case news

ಬೆಳಗಾವಿ ಜಿಲ್ಲೆಯಲ್ಲಿ ಒಂದು ವಾರದ ಹಿಂದೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಸಂಬಂಧ ಮತ್ತೋರ್ವ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Police Arrest
Police Arrest
author img

By

Published : Dec 26, 2019, 8:40 AM IST

ಬೆಳಗಾವಿ: ಜಿಲ್ಲೆಯಲ್ಲಿ ಒಂದು ವಾರದ ಹಿಂದೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಸಂಬಂಧ ಮತ್ತೋರ್ವ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವೀರಭದ್ರ ನಗರದ ಅಭಿದ್​ಖಾನ್​ ಕಡೋಲಿ ಬಂಧಿತ ಆರೋಪಿ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಒಂದು ವಾರದ ಹಿಂದೆ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆ ಮುಗಿಸಿ ಮರಳುವಾಗ ಕೆಲವರು ಬಸ್, ಟ್ಯಾಂಕರ್ ಮೇಲೆ ಕಲ್ಲು ತೂರಾಡಿದ್ದರು.

ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈಗಾಗಲೇ ನಾಲ್ಕು ಜನ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.

Intro:ಬೆಳಗಾವಿ:
ಬೆಳಗಾವಿಯಲ್ಲಿ ಒಂದು ವಾರದ ಹಿಂದೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಮತ್ತೋರ್ವ ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೀರಭದ್ರನಗರದ ಅಭಿದ್ಖಾನ್ ಕಡೋಲಿ ಬಂಧಿತ ಆರೋಪಿ.
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಒಂದು ವಾರದ ಹಿಂದೆ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಪ್ರತಿಭಟನೆ ಮುಗಿಸಿ ಮರಳುವಾಗ ದುಷ್ಕರ್ಮಿಗಳು ಬಸ್, ಟ್ಯಾಂಕರ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇಲ್ಲಿಯವರೆಗೂ ನಾಲ್ಕು ಜನ ಕಿಡಗೇಡಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬಂಧತರ ಸಂಖ್ಯೆ ಐದಕ್ಕೆ ಏರಿದೆ.
--
KN_BGM_04_25_Cab_Against_Protest_Kallu_Turata_7201786Body:ಬೆಳಗಾವಿ:
ಬೆಳಗಾವಿಯಲ್ಲಿ ಒಂದು ವಾರದ ಹಿಂದೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಮತ್ತೋರ್ವ ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೀರಭದ್ರನಗರದ ಅಭಿದ್ಖಾನ್ ಕಡೋಲಿ ಬಂಧಿತ ಆರೋಪಿ.
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಒಂದು ವಾರದ ಹಿಂದೆ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಪ್ರತಿಭಟನೆ ಮುಗಿಸಿ ಮರಳುವಾಗ ದುಷ್ಕರ್ಮಿಗಳು ಬಸ್, ಟ್ಯಾಂಕರ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇಲ್ಲಿಯವರೆಗೂ ನಾಲ್ಕು ಜನ ಕಿಡಗೇಡಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬಂಧತರ ಸಂಖ್ಯೆ ಐದಕ್ಕೆ ಏರಿದೆ.
--
KN_BGM_04_25_Cab_Against_Protest_Kallu_Turata_7201786Conclusion:ಬೆಳಗಾವಿ:
ಬೆಳಗಾವಿಯಲ್ಲಿ ಒಂದು ವಾರದ ಹಿಂದೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಮತ್ತೋರ್ವ ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೀರಭದ್ರನಗರದ ಅಭಿದ್ಖಾನ್ ಕಡೋಲಿ ಬಂಧಿತ ಆರೋಪಿ.
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಒಂದು ವಾರದ ಹಿಂದೆ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಪ್ರತಿಭಟನೆ ಮುಗಿಸಿ ಮರಳುವಾಗ ದುಷ್ಕರ್ಮಿಗಳು ಬಸ್, ಟ್ಯಾಂಕರ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇಲ್ಲಿಯವರೆಗೂ ನಾಲ್ಕು ಜನ ಕಿಡಗೇಡಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬಂಧತರ ಸಂಖ್ಯೆ ಐದಕ್ಕೆ ಏರಿದೆ.
--
KN_BGM_04_25_Cab_Against_Protest_Kallu_Turata_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.