ಬೆಳಗಾವಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಶಾಸಕ ಅನಿಲ್ ಬೆನಕೆ ಸೇರಿ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ. ಚುನಾವಣಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ವಿಶ್ವೇಶ್ವರಯ್ಯ ನಗರದ ಮತಕೇಂದ್ರದ ಕೊಠಡಿಗೆ ತೆರಳಿದ ಶಾಸಕರು ಫೋನ್ನಲ್ಲಿ ಮಾತನಾಡಿದ್ದರು.
ಇದನ್ನೂ ಓದಿ: ಇಡಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ.. ಸಿದ್ದರಾಮಯ್ಯ ಸೇರಿ ಹಲವರನ್ನ ವಶಕ್ಕೆ ಪಡೆದ ಪೊಲೀಸರು!