ETV Bharat / state

ಕಾಗವಾಡದಲ್ಲಿ ಪತ್ರಿಕಾ ದಿನಾಚರಣೆ - press day celebration in kagavada

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿಯ ಶ್ರೀ ನರಸಿಂಹ ಮಂದಿರದ ಸಭಾ ಭವನದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ನ್ಯಾಯವಾದಿ ಅಭಯಕುಮಾರ ಅಕಿವಾಟೆ, ಪತ್ರಕರ್ತರ ಕಾರ್ಯವನ್ನು ಶ್ಲಾಘಿಸಿದರು.

ಪತ್ರಿಕಾ ದಿನಾಚರಣೆ
ಪತ್ರಿಕಾ ದಿನಾಚರಣೆ
author img

By

Published : Jan 7, 2020, 10:29 AM IST

ಚಿಕ್ಕೋಡಿ: ದೇಶ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಪತ್ರಕರ್ತರ ಕಾರ್ಯ ಅಪಾರವಿದೆ ಎಂದು ಅಥಣಿ ಕೃಷ್ಣಾ ಸಕ್ಕರೆ ಕಾರ್ಖಾನೆ ಮಾಜಿ ಉಪಾಧ್ಯಕ್ಷ ಹಾಗೂ ನ್ಯಾಯವಾದಿ ಅಭಯಕುಮಾರ ಅಕಿವಾಟೆ ಹೇಳಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿಯ ಶ್ರೀ ನರಸಿಂಹ ಮಂದಿರದ ಸಭಾಭವನದಲ್ಲಿ ಕಾಗವಾಡ ತಾಲೂಕು ಕಾರ್ಯನಿರತ ಪತ್ರಕರ್ತರು ಆಚರಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಪತ್ರಿಕಾ ದಿನಾಚರಣೆ

ಸಮಾಜ ಪರಿವರ್ತನಾ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ಕಾಗವಾಡ ತಾಲೂಕಿನಲ್ಲಿ ಆಗು ಹೋಗುವ ಎಲ್ಲ ಘಟನೆಗಳಲ್ಲಿ ಇಲ್ಲಿಯ ಪತ್ರಕರ್ತರು ನಿಸ್ವಾರ್ಥ ಸೇವೆ ಸಲ್ಲಿಸಿ ಸಹಕರಿಸುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ನ್ಯಾಯ ಒದಗಿಸುವಲ್ಲಿ ಪತ್ರಕರ್ತರ ಸೇವೆ ಅಪಾರವಿದೆ ಎಂದರು.

Intro:ಕಾಗವಾಡ ತಾಲೂಕಾ ಪತ್ರಕರ್ತರಿಂದ ಪತ್ರಿಕಾ ದಿನಾಚರಣೆ ಆಚರಣೆBody:

ಚಿಕ್ಕೋಡಿ :

ದೇಶ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಪತ್ರಕರ್ತರ ಕಾರ್ಯ ಅಪಾರವಿದೆ ಎಂದು ಅಥಣಿ ಕೃಷ್ಣಾ ಸಕ್ಕರೆ ಕಾರ್ಖಾನೆ ಮಾಜಿ ಉಪಾಧ್ಯಕ್ಷ ಹಾಗೂ ನ್ಯಾಯವಾದಿಗಳಾದ ಅಭಯಕುಮಾರ ಅಕಿವಾಟೆ ಹೇಳಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿಯ ಶ್ರೀ ನರಸಿಂಹ ಮಂದಿರದ ಸಭಾ ಭವನದಲ್ಲಿ ಕಾಗವಾಡ ತಾಲೂಕಾ ಕಾರ್ಯನಿರತ ಪತ್ರಕರ್ತರ ಪತ್ರಿಕಾ ದಿನಾಚರಣೆ ಆಚರಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಸಮಾಜ ಪರಿವರ್ತನಾ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ.

ಕಾಗವಾಡ ತಾಲೂಕಿನಲ್ಲಿ ಆಗುಹೋಗುವ ಎಲ್ಲ ಘಟನೆಗಳಲ್ಲಿ ಇಲ್ಲಿಯ ಪತ್ರಕರ್ತರು ನಿಸ್ವಾರ್ಥ ಸೇವೆ ಸಲ್ಲಿಸಿ ಸಹಕರಿಸುತ್ತಿದ್ದಾರೆ. ರೈತರ ಸಮಸ್ಯೆಗಳು ಮಂಡಿಸಿ ನ್ಯಾಯ ಒದಿಗಿಸಲು ಸೇವೆ ಅಪಾರವಿದೆ ಎಂದರು. ಈ ಕಾರ್ಯಕ್ರಮದಲ್ಲಿ ಕಾಗವಾಡ ತಾಲೂಕಿನ ಎಲ್ಲ ಪತ್ರಕರ್ತ ಮಿತ್ರರು ಭಾಗಿಯಾಗಿದ್ದರು.

ಬೈಟ್ 1 : ಅಭಯಕುಮಾರ ಅಕಿವಾಟೆ - ನ್ಯಾಯವಾದಿ

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.