ETV Bharat / state

ಕೃಷ್ಣಾ ನದಿ ಪಾತ್ರದ ಸಂತ್ರಸ್ತ ರೈತರ ಸಾಲಮನ್ನಾಗೆ ಆಗ್ರಹಿಸಿ ಪ್ರತಿಭಟನೆ

author img

By

Published : Sep 12, 2019, 11:15 PM IST

Updated : Sep 13, 2019, 8:21 AM IST

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ಪಾತ್ರದ ಜನರು ಮಳೆಗೆ ಸಂಪೂರ್ಣ ನೆಲೆ ಕಳೆದುಕೊಂಡಿದ್ದು, ಅಲ್ಲಿನ ರೈತರ ಸಾಲ ಮನ್ನಾ ಹಾಗೂ ಪರಿಹಾರ ಹಣ ಹೆಚ್ಚಿಸುವಂತೆ ಕಾಂಗ್ರೆಸ್​ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ಮೂಲಕ ಆಗ್ರಹಿಸಿದರು.

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಪ್ರಮಾಣದ ಮಳೆಯಿಂದ ಚಿಕ್ಕೋಡಿ, ಅಥಣಿ, ರಾಯಬಾಗ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕಿನ 81 ಗ್ರಾಮಗಳು ಪ್ರವಾಹಕ್ಕೆ ತತ್ತರಿಸಿವೆ. ಈ ಭಾಗದ ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್​ನ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದ ಇಂದಿರಾ ನಗರದಿಂದ ಬಸವೇಶ್ವರ ವೃತ್ತದವರೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯ ಸರ್ಕಾರ ನೀಡಿದ ₹ 10 ಸಾವಿರ ಪರಿಹಾರದ ಚೆಕ್ ಯಾವುದಕ್ಕೂ ಸಾಕಾಗುವುದಿಲ್ಲ. ಕೆಲವು ಚೆಕ್​ ಬೌನ್ಸ್​ ಆಗುತ್ತಿವೆ ಎಂದು ದೂರಿದ್ದಾರೆ. ಸಾಲ‌ಮನ್ನಾ ಹಾಗೂ ಪುನರ್ವಸತಿ ನೀಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

Intro:ನೆರೆ ಸಂತ್ರಸ್ಥರ ಸಿಗದ ಸ್ಪಂದನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆBody:

ಚಿಕ್ಕೋಡಿ :

ಮಹರಾಷ್ಟ್ರದಲ್ಲಿ ಸುರಿದ ಭಾರಿ ಪ್ರಮಾಣದ ಮಳೆಯಿಂದಾಗಿ ಚಿಕ್ಕೋಡಿ, ಅಥಣಿ, ರಾಯಭಾಗ ಮತ್ತು ಕಾಗವಾಡ ಹಾಗೂ ನಿಪ್ಪಾಣಿ ತಾಲ್ಲೂಕಿನ. 81 ಗ್ರಾಮಗಳು ಪ್ರವಾಹ ಪೀಡಿತವಾಗಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೆರೆ ನಿರ್ವಹಣೆಯಲ್ಲಿ ವಿಫಲವಾಗಿವೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸಿದರು...

ಒಂದು ಕಡೆ ಉಕ್ಕಿ ಹರಿದ ಕೃಷ್ಣಾ ನದಿಯಿಂದಾಗಿ ಹಲವರು ಸೂರು ಕಳೆದುಕೊಂಡು ಬೀದಿಗೆ ಬೀಳುವಂತಾಗಿದ್ದು ಸಂತ್ರಸ್ಥರ ನೆರವಿಗೆ ಧಾವಿಸಿ ಅವರಿಗೆ ಆಶ್ರಯ ಕೊಡಬೇಕಿದ್ದ ರಾಜ್ಯ ಸರ್ಕಾರ ಕಾಟಾಚಾರಕ್ಕೆ ಹತ್ತು ಸಾವಿರದ ಪತಿಹಾರದ ಚೆಕ್ ಕೊಟ್ಟಿದ್ದು ಅವು ಕೂಡ ಬೌನ್ಸ ಆಗುತ್ತಿವೆ ಹಲವು ಗ್ರಾಮಗಳಲ್ಲಿ ತುತ್ತು ಅನ್ನಕ್ಕೂ ಸಂತ್ರಸ್ಥರು ಪರದಾಡುವ ಸ್ಥಿತಿ ಇದ್ದು ಕೂಡಲೇ ಪರಿಹಾರ ವಿತರಣೆ ಆಗಬೇಕು ಹಾಗೂ ನೆರೆ ಸಂತ್ರಸ್ಥರ ಸಾಲ‌ ಮನ್ನಾ ಆಗಬೇಕು ಮತ್ತು ಪುನರ್ವಸತಿ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರವಿ ಮಿರ್ಜೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ದ ಹರಿಹಾಯ್ದರು.

ಚಿಕ್ಕೋಡಿ ಪಟ್ಟಣದಲ್ಲಿ ಇಂದಿರಾ ನಗರದಿಂದ ಹೊರಟ ಪ್ರತಿಭಟನಾಕಾರರು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು ರಾಯಭಾಗ ಪಟ್ಟಣದಲ್ಲಿ ಕೂಡ ಅಭಾಜಿ ವೃತ್ತದಿಂದ ಹೊರಟ ಪ್ರತಿಭಟನಾಕಾರರು ತಹಶಿಲ್ದಾರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ರಾಜಕ್ಕೆ ದೇಶದ ಪ್ರಧಾನಮಂತ್ರಿ, ಗೃಹಮಂತ್ರಿ ಅನೇಕ‌ ಮಂತ್ರಿಗಳು ಬೇಟಿ ನೀಡಿದರು ಸಹ ರಾಜ್ಯದಲ್ಲಿ ಎಂದು ಕಂಡರಿಯದ ಈ ಪ್ರವಾಹ ಪರಿಸ್ಥಿತಿಯನ್ನು ನೀಡದೆ ತಾರತಮ್ಯ ತೋರಿಸುತ್ತ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದು ಈ ಭಾಗದ ನಿರಾಶ್ರಿತರರು ಸಂಕಷ್ಟದಲ್ಲಿದ್ದಾರೆ ಅವರಿಗೆ ನ್ಯಾಯ ಒದಗಿಸಿ ಎಂದು ಹೇಳಿದರು.

ಬೈಟ್ 1 : ರವಿ ಮಿರ್ಜೆ - ಕಾಂಗ್ರೆಸ್ ಕಾರ್ಯಕರ್ತರು

Conclusion:ಸಂಜಯ ಕೌಲಗಿ
ಚಿಕ್ಕೋಡಿ
Last Updated : Sep 13, 2019, 8:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.