ETV Bharat / state

ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನ

ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನ ನೀಡುವ ಜೊತೆಗೆ ಮಹಿಳೆಯರು ಮಹಿಳಾ ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ.

ನೆರೆ ಸಂತ್ರಸ್ತರಿಗೆ ಪರಿಹಾರ ಧನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
author img

By

Published : Oct 4, 2019, 4:24 AM IST

ಗೋಕಾಕ್​: ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನ ನೀಡುವ ಜೊತೆಗೆ ಮಹಿಳೆಯರು ಮಹಿಳಾ ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೋಕಾಕ್​ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್​ಗೆ ಮನವಿ ಸಲ್ಲಿಸಲಾಯಿತು.

ನೆರೆ ಸಂತ್ರಸ್ತರಿಗೆ ಪರಿಹಾರ ಧನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಗೋಕಾಕ್​ ತಾಲೂಕಿನಲ್ಲಿ ಅತಿಯಾದ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾಳಾಗಿದ್ದು, ಜನರು ಪರದಾಡುವಂತಾಗಿದೆ. ಈವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಯಾವುದೇ ಪರಿಹಾರ ಧನ ನೀಡದೇ ಇರುವುದು ಖಂಡನೀಯ. ಅಧಿಕಾರಿಗಳು ಕೂಡ ಜನರ ಕಷ್ಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಶೀಘ್ರದಲ್ಲಿ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಸಂತ್ರಸ್ತರಿಗೆ ಪರಿಹಾರ ನೀಡಬೇಕು ಮತ್ತು ಮಹಿಳೆಯರು ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

Intro:ಗೋಕಾಕ: ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ಮತ್ತು ಮಹಿಳಾ ಸಂಘಗಳ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೋಕಾಕ ತಾಲೂಕಾ ಘಟಕ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಗೋಕಾಕ ತಾಲೂಕಿನಲ್ಲಿ ಅತಿಯಾದ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾಳಾಗಿದ್ದು ಜನರು ಪರದಾಡುವಂತಾಗಿದೆ. ಇನ್ನೂವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಪರಿಹಾರ ಧನ ನೀಡದೇ ಇರುವುದು ಖಂಡನೀಯ. ಮತ್ತು ಅಧಿಕಾರಿಗಳು ಜನರ ಕಷ್ಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಶೀಘ್ರದಲ್ಲಿ ಸರ್ಕಾರ ಎಚ್ಚೇತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕು ಮತ್ತು ಮಹಿಳೆಯರು ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_01_03_RAITHASANGA_MANAVI_VISAL_KAC10009Body:ಗೋಕಾಕ: ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ಮತ್ತು ಮಹಿಳಾ ಸಂಘಗಳ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೋಕಾಕ ತಾಲೂಕಾ ಘಟಕ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಗೋಕಾಕ ತಾಲೂಕಿನಲ್ಲಿ ಅತಿಯಾದ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾಳಾಗಿದ್ದು ಜನರು ಪರದಾಡುವಂತಾಗಿದೆ. ಇನ್ನೂವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಪರಿಹಾರ ಧನ ನೀಡದೇ ಇರುವುದು ಖಂಡನೀಯ. ಮತ್ತು ಅಧಿಕಾರಿಗಳು ಜನರ ಕಷ್ಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಶೀಘ್ರದಲ್ಲಿ ಸರ್ಕಾರ ಎಚ್ಚೇತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕು ಮತ್ತು ಮಹಿಳೆಯರು ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_01_03_RAITHASANGA_MANAVI_VISAL_KAC10009Conclusion:ಗೋಕಾಕ: ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ಮತ್ತು ಮಹಿಳಾ ಸಂಘಗಳ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೋಕಾಕ ತಾಲೂಕಾ ಘಟಕ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಗೋಕಾಕ ತಾಲೂಕಿನಲ್ಲಿ ಅತಿಯಾದ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾಳಾಗಿದ್ದು ಜನರು ಪರದಾಡುವಂತಾಗಿದೆ. ಇನ್ನೂವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಪರಿಹಾರ ಧನ ನೀಡದೇ ಇರುವುದು ಖಂಡನೀಯ. ಮತ್ತು ಅಧಿಕಾರಿಗಳು ಜನರ ಕಷ್ಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಶೀಘ್ರದಲ್ಲಿ ಸರ್ಕಾರ ಎಚ್ಚೇತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕು ಮತ್ತು ಮಹಿಳೆಯರು ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_01_03_RAITHASANGA_MANAVI_VISAL_KAC10009
ETV Bharat Logo

Copyright © 2024 Ushodaya Enterprises Pvt. Ltd., All Rights Reserved.