ETV Bharat / state

ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಪ್ರತಿಭಟನೆ

ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಹದಾಯಿ ಹೋರಾಟಗಾರರು ಮತ್ತು ರೈತರು ಪ್ರತಿಭಟನೆ ನಡೆಸಿದ್ದಾರೆ.

protest
ಪ್ರತಿಭಟನೆ
author img

By

Published : Dec 26, 2019, 9:28 PM IST

ಬೆಳಗಾವಿ: ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಹದಾಯಿ ಹೋರಾಟಗಾರರು ಮತ್ತು ರೈತರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ನಡೆಸಿದ ಮಹದಾಯಿ ಹೋರಾಟಗಾರರು ಮತ್ತು ರೈತರು

ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಜಾರಿಗೆ ಪದೇ ಪದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಈ ಯೋಜನೆ ಜಾರಿಯಿಂದ ಮಲಪ್ರಭಾ ನದಿ ತೀರದ ರೈತರಿಗೆ ಅನುಕೂಲ ಆಗುತ್ತದೆ. ಯೋಜನೆ ಜಾರಿಗೊಳಿಸುವಂತೆ ಹೋರಾಟಗಾರರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರ ಮತ್ತು ರಾಜ್ಯದ ಸಂಸದರು ಯೋಜನೆ ಜಾರಿಗೆ ಪ್ರಧಾನಿಗೆ ಒತ್ತಡ ಹೇರುವಂತೆ ರೈತರು ಆಗ್ರಹಿಸಿದರು. ಬಳಿಕ ಬೈಲಹೊಂಗಲ ತಹಶೀಲ್ದಾರರ ಮೂಲಕವೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಲಾಯಿತು.

Intro:ಬೆಳಗಾವಿ:
ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಹದಾಯಿ ಹೋರಾಟಗಾರರು ಮತ್ತು ರೈತರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಜಾರಿಗೆಗೆ ಪದೇ ಪದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಯೋಜನೆ ಜಾರಿಯಿಂದ ಮಲಪ್ರಭಾ ನದಿ ತೀರದ ರೈತರಿಗೆ ಅನುಕೂಲ ಆಗುತ್ತದೆ. ಯೋಜನೆ ಜಾರಿಗೊಳಿಸುವಂತೆ ಹೋರಾಟಗಾರರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಮತ್ತು ರಾಜ್ಯದ ಸಂಸದರು ಯೋಜನೆ ಜಾರಿಗೆಗೆ ಪ್ರಧಾನಿಗೆ ಒತ್ತಡ ಹೇರುವಂತೆ ರೈತರು ಆಗ್ರಹಿಸಿದರು. ಬಳಿಕ ಬೈಲಹೊಂಗಲ ತಹಶಿಲ್ದಾರ ಮೂಲಕವೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಲಾಯಿತು.
--
KN_BGM_06_26_Mahadayi_Yojane_Jarigege_Aagraha_7201786Body:ಬೆಳಗಾವಿ:
ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಹದಾಯಿ ಹೋರಾಟಗಾರರು ಮತ್ತು ರೈತರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಜಾರಿಗೆಗೆ ಪದೇ ಪದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಯೋಜನೆ ಜಾರಿಯಿಂದ ಮಲಪ್ರಭಾ ನದಿ ತೀರದ ರೈತರಿಗೆ ಅನುಕೂಲ ಆಗುತ್ತದೆ. ಯೋಜನೆ ಜಾರಿಗೊಳಿಸುವಂತೆ ಹೋರಾಟಗಾರರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಮತ್ತು ರಾಜ್ಯದ ಸಂಸದರು ಯೋಜನೆ ಜಾರಿಗೆಗೆ ಪ್ರಧಾನಿಗೆ ಒತ್ತಡ ಹೇರುವಂತೆ ರೈತರು ಆಗ್ರಹಿಸಿದರು. ಬಳಿಕ ಬೈಲಹೊಂಗಲ ತಹಶಿಲ್ದಾರ ಮೂಲಕವೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಲಾಯಿತು.
--
KN_BGM_06_26_Mahadayi_Yojane_Jarigege_Aagraha_7201786Conclusion:ಬೆಳಗಾವಿ:
ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಹದಾಯಿ ಹೋರಾಟಗಾರರು ಮತ್ತು ರೈತರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಜಾರಿಗೆಗೆ ಪದೇ ಪದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಯೋಜನೆ ಜಾರಿಯಿಂದ ಮಲಪ್ರಭಾ ನದಿ ತೀರದ ರೈತರಿಗೆ ಅನುಕೂಲ ಆಗುತ್ತದೆ. ಯೋಜನೆ ಜಾರಿಗೊಳಿಸುವಂತೆ ಹೋರಾಟಗಾರರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಮತ್ತು ರಾಜ್ಯದ ಸಂಸದರು ಯೋಜನೆ ಜಾರಿಗೆಗೆ ಪ್ರಧಾನಿಗೆ ಒತ್ತಡ ಹೇರುವಂತೆ ರೈತರು ಆಗ್ರಹಿಸಿದರು. ಬಳಿಕ ಬೈಲಹೊಂಗಲ ತಹಶಿಲ್ದಾರ ಮೂಲಕವೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಲಾಯಿತು.
--
KN_BGM_06_26_Mahadayi_Yojane_Jarigege_Aagraha_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.