ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ.. ಬೆಳಗಾವಿಯಲ್ಲಿ ಸಾರಿಗೆ ಇಲಾಖಾ ಸಿಬ್ಬಂದಿ ಪ್ರತಿಭಟನೆ - ಸಾರಿಗೆ ನೌಕರರ ಪ್ರತಿಭಟನೆ

ಕಳೆದ ನಾಲ್ಕು ವರ್ಷಗಳಿಂದ ಕೆಎಸ್​ಆರ್​ಟಿಸಿ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡುತ್ತಿಲ್ಲ. ಇದರಿಂದ ಸಾರಿಗೆ ಇಲಾಖೆ ಸಿಬ್ಬಂದಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗುತ್ತಿದೆ..

belagavi
ಸಾರಿಗೆ ಇಲಾಖಾ ಸಿಬ್ಬಂದಿ ಪ್ರತಿಭಟನೆ
author img

By

Published : Jul 3, 2020, 5:33 PM IST

ಬೆಳಗಾವಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಇಲಾಖೆ ಸಿಬ್ಬಂದಿ ಹಾಗೂ ಎಐಟಿಯುಸಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

ಕಳೆದ ನಾಲ್ಕು ವರ್ಷಗಳಿಂದ ಕೆಎಸ್​ಆರ್​ಟಿಸಿ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡುತ್ತಿಲ್ಲ. ಇದರಿಂದ ಸಾರಿಗೆ ಇಲಾಖೆ ಸಿಬ್ಬಂದಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಯಡಿಯೂರಪ್ಪಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ನಾಗೇಶ ಸಾತೇರಿ, ಯಲ್ಲೂಬಾಯಿ ಶೀಗಿಹಳ್ಳಿ, ಮೀನಾಕ್ಷಿ ಕೋಟಗಿ, ಸುಜಾತಾ ಬೆಳಗಾಂವಕರ್, ಸವಿತಾ ದಿಡ್ರೆ, ಅನಿತಾ ಕಾಮನ್ನಾಚೆ ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.