ETV Bharat / state

ರಾಯಣ್ಣ, ಶಿವಾಜಿ ಕುರಿತು ವಿವಾದಿತ ಪೋಸ್ಟ್​: ಪೊಲೀಸ್​ ಆಯುಕ್ತರ ಖಡಕ್‌ ಎಚ್ಚರಿಕೆ - rayanna post viral in social media

ಸಾಮಾಜಿಕ ಜಾಲತಾಣಗಳಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಕುರಿತು ಪ್ರಚೋದನಕಾರಿಯಾಗಿ ಪೋಸ್ಟ್​ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸ್​ ಆಯುಕ್ತ ಕೆ.ತ್ಯಾಗರಾಜ್ ತಿಳಿಸಿದ್ದಾರೆ.

A provocative post about rayanna and shivaji in belgavi
ಪೊಲೀಸ್​ ಆಯುಕ್ತ ಕೆ.ತ್ಯಾಗರಾಜ್
author img

By

Published : Aug 30, 2020, 6:43 PM IST

ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜರ ಬಗ್ಗೆ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತ ಕೆ.‌ತ್ಯಾಗರಾಜನ್ ತಿಳಿಸಿದ್ದಾರೆ.

ಪೊಲೀಸ್​ ಆಯುಕ್ತ ಕೆ.ತ್ಯಾಗರಾಜ್

ಪೀರನವಾಡಿ ಗ್ರಾಮದಲ್ಲಿ ಎರಡು ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ, ಸಂಧಾನ ಮಾಡಲಾಗಿದೆ. ಆದರೆ, ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿಅವಹೇಳನಾಕಾರಿ ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಮಹಾಪುರುಷರ ಬಗ್ಗೆ ಪೋಸ್ಟ್ ಮಾಡುವವರು, ಅಡ್ಮಿನ್, ಕಮೆಂಟ್ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.