ETV Bharat / state

ಸಾರ್ವಜನಿಕರ ಗಣೇಶ ಉತ್ಸವ ನಿಷೇಧವನ್ನು ಸರ್ಕಾರ ಹಿಂಪಡೆಯಲು ಮನವಿ

ಗಣೇಶ ಉತ್ಸವಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿ ನಿಪ್ಪಾಣಿಯ ಶ್ರೀರಾಮ ಸೇನಾ ಹಿಂದೂಸ್ಥಾನ ಸಂಘಟನೆ ತಹಶೀಲ್ದಾರ್​ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು..

Ganesha festival
ಸಾರ್ವಜನಿಕರ ಗಣೇಶ ಉತ್ಸವ ನಿಷೇಧವನ್ನು ಸರ್ಕಾರ ಹಿಂಪಡೆಯಲು ಮನವಿ
author img

By

Published : Jul 20, 2020, 6:22 PM IST

ಚಿಕ್ಕೋಡಿ : ರಾಜ್ಯ ಸರ್ಕಾರ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚು ಹರಡಿತ್ತಿರುವ ಕಾರಣ ಸಾರ್ವಜನಿಕ ಗಣೇಶ ಉತ್ಸವಕ್ಕೆ ನಿರ್ಬಂಧನೆ ಹಾಕಿದೆ. ಆದರೆ, ಹಾಕಿರುವ ನಿರ್ಬಂಧ ಹಿಂದೆ ಪಡೆಯಬೇಕು ಎಂದು ನಿಪ್ಪಾಣಿಯ ಶ್ರೀರಾಮ ಸೇನಾ ಹಿಂದೂಸ್ಥಾನ ಸಂಘಟನೆ ವತಿಯಿಂದ ತಹಶೀಲ್ದಾರ್​ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಮಹಾರಾಷ್ಟ್ರದ ಗಡಿಯ ನಿಪ್ಪಾಣಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ತಾಲೂಕು ಸ್ಥಳೀಯ ಮಂಡಳಿಗಳು ಗಣೇಶ ಉತ್ಸವವನ್ನು ಆಚರಿಸುತ್ತಾ ಬಂದಿವೆ. ಆದರೆ, ಈ ಬಾರಿ ಕೊರೊನಾ ರೋಗದಿಂದ ಸ್ಥಳೀಯ ಮಂಡಳಿಗಳು ಕಟ್ಟುನಿಟ್ಟಾಗಿ ಆಚರಿಸಲು ನಿರ್ಧರಿಸಿವೆ.

ಪ್ರತಿ ವರ್ಷದಂತೆ ಈ ವರ್ಷ ಸಹ ಅನುಮತಿ ನೀಡಿ ಎಂದು ತಹಶೀಲ್ದಾರ್‌ರ ಕಚೇರಿಗೆ ಬಂದು ಮನವಿ ಸಲ್ಲಿಸಿ ಸರ್ಕಾರಕ್ಕೆ ಮಾಧ್ಯಮ ಮೂಲಕ ಒತ್ತಾಯಿಸಿದರು. ಶಿರಸ್ತೇದಾರ್‌ ಅಭಿಶೇಕ್ ಬೊಂಗಾಳೆ ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಕಳುಹಿಸುವುದಾಗಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.