ETV Bharat / state

ಮಳೆ ಪ್ರಮಾಣ ಹೆಚ್ಚಾಗುವ ಭೀತಿ... ಊರಿಂದ ಗಂಟು ಮೂಟೆ ಕಟ್ಟಿದ ಜನ

ಚಿಕ್ಕೊಡಿ ವಿಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಜಿಲ್ಲಾಡಳಿತ ಹೈ ಅಲರ್ಟ್​​ ಘೋಷಿಸಿದೆ. ಈ ಹಿನ್ನಲೆ ಇಂದೇ ಜನ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.

ಗ್ರಾಮಕ್ಕೆ ಗ್ರಾಮವೇ ಖಾಲಿ
author img

By

Published : Aug 6, 2019, 6:09 PM IST

ಚಿಕ್ಕೋಡಿ: ನಾಳೆಯಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಗ್ರಾಮಕ್ಕೆ ನೀರು ನುಗ್ಗುವ ಸಾಧ್ಯತೆ ಇರುವುದರಿಂದ, ತಾಲೂಕಿನ ಇಂಗಳಿಯ ಜನರು ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.

ಸತತವಾಗಿ ಮಳೆ ಸುರಿಯುತ್ತಲೇ ಇರುವುದರಿಂದ ಇಂಗಳಿ ಗ್ರಾಮಸ್ಥರು ಗಂಟುಮೂಟೆ ಕಟ್ಟಿಕೊಂಡು ಗ್ರಾಮ ತೊರೆಯುತ್ತಿದ್ದಾರೆ. ಈಗಾಗಲೇ ಇಲ್ಲಿನ ಜನ ಮಳೆಯಿಂದ ತತ್ತರಿಸಿ ಹೋಗಿದ್ದು, ನಾಳೆಯಿಂದ ಮಳೆಯ ಪ್ರಭಾವ ಹೆಚ್ಚಾಗಲಿದೆ ಎಂದು ಜಿಲ್ಲಾಡಳಿತ ಹೈಅಲರ್ಟ್ ಘೋಷಣೆ ಮಾಡಿದ ಹಿನ್ನೆಲೆ, ಜನರು ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳದತ್ತ ಹೊರಟಿದ್ದಾರೆ.

ಮಳೆ ಭೀರಿ ಗ್ರಾಮಕ್ಕೆ ಗ್ರಾಮವೇ ಖಾಲಿ

ಕೆಲವರು ಗಂಜಿ ಕೇಂದ್ರದತ್ತ ತೆರಳಿದರೆ ಇನ್ನೂ ಕೆಲವರು ಸಂಬಂಧಿಗಳ ಮನೆಗಳತ್ತ ಮುಖಮಾಡುತ್ತಿದ್ದಾರೆ.

Intro:ಗ್ರಾಮಕ್ಕೆ ಗ್ರಾಮವೇ ಖಾಲಿ ಮಾಡುತ್ತಿರುವ ಗ್ರಾಮಸ್ಥರು
Body:
ಚಿಕ್ಕೋಡಿ :

ನಾಳೆ ಇನ್ನು ಹೆಚ್ವಿನ ಪ್ರಮಾಣದಲ್ಲಿ ನೀರು ಬರುವ ಸಾಧ್ಯತೆ ಹಿನ್ನಲೆಯಲ್ಲಿ ಇಡೀ ಗ್ರಾಮಕ್ಕೆ ಗ್ರಾಮವನ್ನೆ ಖಾಲಿ ಮಾಡುತ್ತಿರುವ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ

ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿರುವ ಗ್ರಾಮಸ್ಥರು. ಕೆಲವರು ಗಂಜಿ ಕೇಂದ್ರದತ್ತ ತೆರಳಿದರೆ ಇನ್ನು ಕೆಲವರು ಸಂಭದಿಕರ ಮನೆಗೆ ತೆರಳುತ್ತಿದ್ದಾರೆ, ಜಿಲ್ಲಾಡಳಿತ ಹೈ ಅಲರ್ಟ ಘೋಷಣೆ ಹಿನ್ನಲೆ ಗ್ರಾಮ ಖಾಲಿ ಮಾಡುತ್ತಿರುವ ಜನರು ತೀವ್ರ ಸಂಕಷ್ಟ ಅನುಭವಿಸುವ ಪ್ರಸಂಗ ನದಿ ತೀರದ ಗ್ರಾಮಸ್ಥರಿಗೆ ಬಂದೊದಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.