ETV Bharat / state

ಪ್ರವಾಹ ಪೀಡಿತ ತಾಲೂಕಿನಲ್ಲಿ ಮತ್ತೆ ಮಳೆರಾಯನ ಅಬ್ಬರ..

author img

By

Published : Aug 24, 2019, 8:23 AM IST

ಈ ಹಿಂದೆ ಸುರಿದ ಮಳೆಯಿಂದಾಗಿ ಭೀಕರ ಪ್ರವಾಹ ಎದುರಿಸಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜನ, ಮಳೆ ಕಡಿಮೆಯಾಯಿತು ಎಂದು ಸಂತಸ ಪಡುವಷ್ಟರಲ್ಲೇ ಮತ್ತೆ ವರುಣ ತನ್ನ ಆರ್ಭಟ ತೋರಿಸಿದ್ದಾನೆ. ರೈತರು ಮತ್ತೆ ಸಂಕಷ್ಟ ಎದಿರುಸುವಂತಾಗಿದೆ.

ಮಳೆರಾಯನ ಅಬ್ಬರ

ಚಿಕ್ಕೋಡಿ : ಎರಡು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ ಜನ ಮತ್ತೆ ಸಂಕಷ್ಟಕ್ಕೀಡಾಗಿದ್ದಾರೆ.

ಮಳೆರಾಯನ ಅಬ್ಬರ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ, ಸವದಿ, ದರೂರ, ಹುಲಗಬಾಳಿ, ಹಲ್ಯಾಳ, ಅವರಕೋಡ ಗ್ರಾಮಗಳಲ್ಲಿ ಮತ್ತೆ ಮಳೆರಾಯ ತನ್ನ ಅಬ್ಬರ ಪ್ರದರ್ಶಿಸಿದ್ದು, ಪ್ರವಾಹಕ್ಕೆ ಸಿಲುಕಿದ್ದ ಗ್ರಾಮಸ್ಥರು ಹಾಗೂ ರೈತರು ಮತ್ತೆ ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.

ಈಗಾಗಲೇ ಕಬ್ಬಿನ ಗದ್ದೆಗಳಲ್ಲಿ ನೀರು ಹೊಕ್ಕಿ ಬೆಳೆ ಹಾಳಾಗಿದ್ದು, ಬಿಸಲಿನ ತಾಪಕ್ಕೆ ಸ್ವಲ್ಪ ಪ್ರಮಾಣದಲ್ಲಿ ಸುಧಾರಣೆಯಾಗುತ್ತಿದ್ದವು. ಈಗ ಮತ್ತೆ ಮಳೆರಾಯ ಅಬ್ಬರಿಸಿದ್ದು, ಬೆಳೆ ಹಾಳಾಗುವ ಸಾಧ್ಯತೆಗಳಿವೆ. ಇದರಿಂದಾಗಿ ಮತ್ತೆ ರೈತರು ಸಂಕಷ್ಟ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

Intro:ಪ್ರವಾಹ ಪೀಡಿತ ಅಥಣಿ ತಾಲೂಕಿನಲ್ಲಿ ಮತ್ತೆ ಮಳೆಯ ಅಬ್ಬರBody:

ಚಿಕ್ಕೋಡಿ :

ಕಳೆದ ಎರಡು ಗಂಟೆಗೂ ಅಧಿಕ ಕಾಲ ಹೆಚ್ಚು ಸುರಿದ ಮಳೆಯಿಂದಾಗಿ ಮನೆ ಸ್ವಚ್ಛಗೊಳಿಸಲು ಹೋದವರಿಗೆ ಮತ್ತೆ ಮಳೆರಾಯನ ಕಾಟ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ, ಸವದಿ, ದರೂರ, ಹುಲಗಬಾಳಿ, ಹಲ್ಯಾಳ, ಅವರಕೋಡ ಗ್ರಾಮಗಳಲ್ಲಿ ಮಳೆರಾಯನ ಅಬ್ಬರ. ಪ್ರವಾಹ ಸಂತ್ರಸ್ಥರಲ್ಲಿ ಹೆಚ್ಚಿದ ಆತಂಕ

ಈಗಾಗಲೇ ಕಬ್ಬಿಣ ಗದ್ದೆಗಳಲ್ಲಿ ನೀರು ಹೊಕ್ಕು ಬೆಳೆ ಹಾಳಾಗಿದ್ದು ಬಿಸಲಿನ ತಾಪಕ್ಕೆ ಸ್ವಲ್ಪ ಪ್ರಮಾಣದಲ್ಲಿ ಸುಧಾರಣೆಯಾಗುತ್ತಿದ್ದ ಬೆಳೆಗಳು, ಈಗ ಮತ್ತೆ ಮಳೆರಾಯನ ಅಬ್ಬರಕ್ಕೆ ಹಾಳಾಗುವ ಆತಂಕದಲ್ಲಿದ್ದು ರೈತರು ಮತ್ತೆ ಸಂಕಷ್ಟ ಅನುಭವಿಸಬೇಕಾಗುವ ಪರಸ್ಥಿತಿ ನಿರ್ಮಾಣವಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.