ETV Bharat / state

ರಾಜು ಕಾಗೆ ಕಾಂಗ್ರೆಸ್​ಗೆ ಹೋಗ್ತಾರೆ ಎಂಬುದು ಸುಳ್ಳು ಎಂದ ಡಿಸಿಎಂ - ಅನರ್ಹ ಶಾಸಕರು ಸುಪ್ರೀಂ‌ಕೋರ್ಟ್

ಬೆಳಗಾವಿಯ ಸಾಂಬ್ರಾ ವಿಮಾನ ‌ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ಕಾಗವಾಡದಿಂದ ರಾಜು ಕಾಗೆ ಟಿಕೆಟ್​ಗೆ ಒತ್ತಾಯಿಸುತ್ತಿರುವುದು ನಿಜ. ಹಾಗಾಂತ ಬಿಜೆಪಿಯಿಂದ ಟಿಕೆಟ್ ಸಿಗದಿದ್ರೆ ಮಾಜಿ‌ ಶಾಸಕ ರಾಜು ಕಾಗೆ ಕಾಂಗ್ರೆಸ್​ಗೆ ಹೋಗ್ತಾರೆ ಎಂಬುದು ಕೇವಲ ಊಹಾಪೋಹ ಎಂದರು.

ಲಕ್ಷ್ಮಣ ಸವದಿ
author img

By

Published : Sep 25, 2019, 8:00 PM IST

ಬೆಳಗಾವಿ: ಕಾಗವಾಡ ಕ್ಷೇತ್ರದ ಉಪ- ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದಿದ್ರೆ ಮಾಜಿ‌ ಶಾಸಕ ರಾಜು ಕಾಗೆ ಕಾಂಗ್ರೆಸ್​ಗೆ ಹೋಗ್ತಾರೆ ಎಂಬುದು ಕೇವಲ ಊಹಾಪೋಹ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ‌ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಗವಾಡದಿಂದ ರಾಜು ಕಾಗೆ ಟಿಕೆಟ್ ಒತ್ತಾಯಿಸುತ್ತಿದ್ದಾರೆ. ಆಕಾಂಕ್ಷಿಗಳೆಲ್ಲರೂ ಟಿಕೆಟ್ ಕೇಳುವುದು ಸ್ವಾಭಾವಿಕ. ಟಿಕೆಟ್ ಸಿಗದಿದ್ದರೆ ರಾಜು ಕಾಗೆ ಕಾಂಗ್ರೆಸ್ ಹೋಗುತ್ತಾರೆ ಎಂಬುವುದು ಕೇವಲ ಊಹಾಪೋಹ ಎಂದರು.

ರಾಜು ಕಾಗೆ ಕಾಂಗ್ರೆಸ್​ಗೆ ಹೋಗ್ತಾರೆ ಎಂಬುವುದು ಸುಳ್ಳು- ಲಕ್ಷ್ಮಣ ಸವದಿ

ಉಪಚುನಾವಣೆ ಸಂಬಂಧ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆದಿದೆ.‌ ತೀರ್ಪು ಬಂದ ಬಳಿಕವೇ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು. ಸ್ಪೀಕರ್ ತೀರ್ಪು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ‌ಕೋರ್ಟ್ ಮೆಟ್ಟಿಲೇರಿದ್ದಾರೆ. ತೀರ್ಪು ಬಂದ ಬಳಿಕವೇ ಅನರ್ಹ ಶಾಸಕರಿಗೆ ಟಿಕೆಟ್ ನೀಡಬೇಕೋ? ಬೇಡವೋ? ಎಂಬ ಚರ್ಚೆ ನಡೆಸಲಾಗುವುದು ಎಂದರು.

ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್ ‌ಬೆಳಗಾವಿಯಲ್ಲಿ ನಡೆಸಿದ ಸಮಾವೇಶದ ಕುರಿತು ಪ್ರತಿಕ್ರಿಯೆ ‌ನೀಡಿದ ಅವರು, ಪ್ರವಾಹದ ಪರಿಹಾರಕ್ಕೆ ಕಾಂಗ್ರೆಸ್ ಮುಖಂಡರು ‌ನಿನ್ನೆ ಬೆಳಗಾವಿಗೆ ಬಂದಿರಲಿಲ್ಲ. ಉಪಚುನಾವಣೆ ಘೋಷಣೆ ಆಗಿದ್ದು, ಅಭ್ಯರ್ಥಿಗಳ ಹುಡುಕಾಟಕ್ಕೆ ಕೈ ನಾಯಕರು ಬೆಳಗಾವಿಗೆ ಬಂದಿದ್ದರು ಎಂದು ವ್ಯಂಗ್ಯವಾಡಿದರು.

Intro:ಬೆಳಗಾವಿ:
ಕಾಗವಾಡ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದಿದ್ರೆ ಮಾಜಿ‌ ಶಾಸಕ ರಾಜು ಕಾಗೆ ಕಾಂಗ್ರೆಸ್ ಗೆ ಹೋಗ್ತಾರೆ ಎಂಬುವುದು ಕೇವಲ ಊಹಾಪೋಹ ಎಂದು ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದರು.

ಉಪಚುನಾವಣೆ ಸಬಂಧ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.‌ ತೀರ್ಪು ಬಂದ ಬಳಿಕವೇ ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು. ಸ್ಪೀಕರ್ ತೀರ್ಪು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ‌ಕೋರ್ಟ್ ಮೆಟ್ಟಿಲೇರಿದ್ದಾರೆ. ತೀರ್ಪು ಬಂದ ಬಳಿಕವೇ ಅನರ್ಹ ಶಾಸಕರಿಗೆ ಟಿಕೆಟ್ ನೀಡಬೇಕೋ? ಬೇಡವೋ? ಎಂಬ ಚರ್ಚೆ ನಡೆಸಲಾಗುವುದು ಎಂದರು.

--
KN_BGM_03_25_DCM_Savadi_Reaction_7201786

Body:ಬೆಳಗಾವಿ:

Conclusion:ಬೆಳಗಾವಿ:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.