ETV Bharat / state

ಬಿಎಸ್​ವೈ ಟಿಕೇಟ್​ ನೀಡಲ್ಲ ಅಂದ್ರು... ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದೇನೆ : ರಾಜು ಕಾಗೆ ಕಿಡಿ - ಉಗಾರದಲ್ಲಿ ರಾಜು ಕಾಗೆ ಬಿಜೆಪಿ ಟಿಕೆಟ್ ಬಗ್ಗೆ ಹೇಳಿಕೆ

ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ನನಗೆ ಟಿಕೇಟ್ ಕೊಡಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಸಹ ನನ್ನ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ. ಕೋರ್ಟ್ ಕೇಸ್ ಗಮನದಲ್ಲಿಟ್ಟುಕೊಂಡು ನಾನು ಮುಂದುವರೆಯುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಹೇಳಿದ್ದಾರೆ.

ಬಿಜೆಪಿ ಟಿಕೆಟ್ ಕುರಿತು ರಾಜು ಕಾಗೆ ಅಸಮಾಧಾನ
author img

By

Published : Oct 28, 2019, 7:01 PM IST

ಚಿಕ್ಕೋಡಿ : ಯಡಿಯೂರಪ್ಪನವರು ನನಗೆ ಟಿಕೇಟ್ ಕೊಡೊದಿಲ್ಲ ಅಂತ ನೇರವಾಗಿ ಹೇಳಿದ್ದಾರೆ, ಹಾಗಾಗಿ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ಕಾಗವಾಡದ ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸ್ವಗ್ರಾಮದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ನನಗೆ ಟಿಕೇಟ್ ಕೊಡಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಸಹ ನನ್ನ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ. ಕೋರ್ಟ್ ಕೇಸ್ ಗಮನದಲ್ಲಿಟ್ಟುಕೊಂಡು ನಾನು ಮುಂದುವರೆಯುತ್ತೇನೆ. ಅನರ್ಹರ ಪರವಾಗಿ ತೀರ್ಪು ಬಂದರೆ ನಾನು ಅಥಣಿಗೆ ಹೋಗಿ ಸ್ಪರ್ಧೆ ಮಾಡುತ್ತೇನೆ ಎಂದರು.

ಬಿಜೆಪಿ ಟಿಕೆಟ್ ಕುರಿತು ರಾಜು ಕಾಗೆ ಅಸಮಾಧಾನ

ಕಾಗವಾಡ ಮತ್ತು ಅಥಣಿ ಮತಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಕಾಗೆ, ಲಕ್ಷ್ಮಣ ಸವದಿಯವರು ನಿಮಗೆ ಅಥಣಿ ಪ್ರವೇಶಕ್ಕೆ ಅವಕಾಶ ನೀಡುತ್ತಾರಾ ಎಂಬ ಪ್ರಶ್ನೆಗೆ, ರಾಜಕಾರಣದಲ್ಲಿ ಸ್ನೇಹಿತ, ಅಣ್ಣ, ತಮ್ಮ, ಮಾವ, ಅಳಿಯ ಯಾವುದು ಲೆಕ್ಕಕ್ಕೆ ಬರೋದಿಲ್ಲ. ನನ್ನ ಸ್ವಂತ ಸಹೋದರನೆ ನನ್ನ ವಿರುದ್ದ ಒಂದು ಬಾರಿ ಚುಣಾವಣೆಯಲ್ಲಿ ಕೆಲಸ ಮಾಡಿದ್ದ, ಹೀಗಾಗಿ ರಾಜಕಾರಣದಲ್ಲಿ ಸಂಬಂಧಗಳು ಲೆಕ್ಕಕ್ಕೆ ಬರಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.

Intro:ಅಥಣಿ, ಕಾಗವಾಡ ಎರಡು ಮತಕ್ಷೇತ್ರದ ಮೇಲೆ ರಾಜು ಕಾಗೆ ಕಣ್ಣುBody:

ಚಿಕ್ಕೋಡಿ :

ಕೋರ್ಟ ಆದೇಶಕ್ಕಾಗಿ ಕಾದು ಕುಳಿತಿರುವ ರಾಜು ಕಾಗೆ, ಬಿಜೆಪಿ ನಾಯಕರ ವಿರುದ್ದ ನೇರವಾಗಿ ಹರಿಹಾಯ್ದ ಬಿಜೆಪಿಯ ಹಿರಿಯ ಮುಖಂಡ ರಾಜು ಕಾಗೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸ್ವ ಗ್ರಾಮದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪನವರು ನನಗೆ ಟಿಕೇಟ್ ಕೊಡೊದಿಲ್ಲ ಅಂತ ನೇರವಾಗಿ ಹೇಳಿದ್ದಾರೆ, ಹಾಗಾಗಿ ನನ್ನ ದಾರಿ ನೋಡಿಕೊಳ್ತೆನೆ ಎಂದ ಕಾಗವಾಡ ಮಾಜಿ ಶಾಸಕ ರಾಜು ಕಾಗೆ.

ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ನನಗೆ ಬಿಜೆಪಿ ಟಿಕೇಟ್ ಕೊಡಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕಾಂಗ್ರೇಸ್ ನಾಯಕರು ಸಹ ನನ್ನ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ. ಕೋರ್ಟ್ ಕೇಸ್ ಗಮನದಲ್ಲಿಟ್ಟುಕೊಂಡು ನಾನು ಮುಂದುವರೆಯುತ್ತೇನೆ. ಕೋರ್ಟ್ ಕೇಸ್ ಅನರ್ಹರ ಪರವಾಗಿ ಬಂದರೆ ನಾನು ಅಥಣಿಗೆ ಹೋಗಿ ಸ್ಪರ್ಧೆ ಮಾಡುತ್ತೇನೆ.

ಕಾಗವಾಡ ಮತ್ತು ಅಥಣಿ ಮತಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಕಾಗೆ, ಲಕ್ಷ್ಮಣ ಸವದಿಯವರು ನಿಮ್ಮಗೆ ಅಥಣಿ ಪ್ರವೇಶಕ್ಕೆ ಅವಕಾಶ ನೀಡ್ತಾರಾ ಎಂಬ ಪ್ರಶ್ನೆಗೆ, ರಾಜಕಾರಣದಲ್ಲಿ ಸ್ನೇಹಿತ, ಅಣ್ಣ, ತಮ್ಮ, ಮಾವ, ಅಳಿಯ ಯಾವುದು ಲೆಕ್ಕಕ್ಕೆ ಬರೋದಿಲ್ಲ. ನನ್ನ ಸ್ವಂತ ಸಹೋದರನೆ ನನ್ನ ವಿರುದ್ದ ಒಂದು ಬಾರಿ ಚುಣಾವನೆಯಲ್ಲಿ ಕೆಲಸ ಮಾಡಿದ್ದ, ಹೀಗಾಗಿ ರಾಜಕಾರಣದಲ್ಲಿ ಯಾವುದೇ ಸಂಬಂಧ ಲೆಕ್ಕಕ್ಕೆ ಬರೋದಿಲ್ಲ.

ಶ್ರೀಮಂತ ಪಾಟೀಲ್ ಅನರ್ಹರಾದರೆ ಕಾಗವಾಡದಲ್ಲಿ ಚುಣಾವನೆಗೆ ನಿಲ್ಲುತ್ತೆನೆ, ಅವರ ಪರವಾಗಿ ಕೋರ್ಟ ಆದೇಶ ನೀಡಿದ್ದಾದರೆ ನಾನು ಅಥಣಿಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಪ್ರತಿಕ್ರಿಯಿ ಸಿದ ಮಾಜಿ ಶಾಸಕ ರಾಜು ಕಾಗೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.