ETV Bharat / state

ಕಣಕುಂಬಿಗೆ ಜಲ ಸಂಪನ್ಮೂಲ ಸಚಿವ ರಮೇಶ್​​ ಜಾರಕಿಹೊಳಿ ಭೇಟಿ

ಖಾನಾಪುರ ತಾಲೂಕಿನ ಕಣಕಂಬಿಗೆ ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ramesh-jarakiholi
ರಮೇಶ ಜಾರಕಿಹೊಳಿ
author img

By

Published : Feb 29, 2020, 7:27 PM IST

ಬೆಳಗಾವಿ: ಖಾನಾಪುರ ತಾಲೂಕಿನ ಕಣಕಂಬಿಗೆ ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಮಹದಾಯಿ ಯೋಜನೆ ಉತ್ತರ ಕರ್ನಾಟಕದ ರೈತರ ಬಹುದಿನಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ 13.05 ಟಿಎಂಸಿ ನೀರಿನ ಬಳಕೆಗೆ ಕೇದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕೆಂದು ಸುಪ್ರೀಂಕೋರ್ಟ್​ ತೀರ್ಪು ನೀಡಿತ್ತು. ಅದರಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ರಮೇಶ್​ ಜಾರಕಿಹೊಳಿ ಭೇಟಿ

ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಜಲ ಸಂಪನ್ಮೂಲ ಸಚಿವರು ಮಲಪ್ರಭೆ ಉಗಮ ಸ್ಥಾನಕ್ಕೆ ಭೇಟಿ ನೀಡುತ್ತಾರೆ ಎನ್ನಲಾಗುತ್ತಿತ್ತು. ಆದರೆ, ಮಹಾರಾಷ್ಟ್ರ ತಗಾದೆ ಮಾಡಬಹುದೆಂಬ ಕಾರಣಕ್ಕೆ ಸ್ಥಳಕ್ಕೆ ಭೇಟಿ ನೀಡಿ‌ದೇ ವಾಪಸ್ ತೆರಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.