ETV Bharat / state

ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ: ಸಿಎಂ ಹೇಳಿಕೆ ಬಗ್ಗೆ ಚರ್ಚೆ - Disqualified MLA Ramesh Zarakiholi's decision to hold a meeting with MLAs

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಮೇಶ್​ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಬೆಂಗಳೂರಿನಲ್ಲಿ ಅನರ್ಹ ಶಾಸಕರು ಸಭೆ ಸೇರಿ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ
author img

By

Published : Nov 3, 2019, 3:25 PM IST

ಬೆಳಗಾವಿ: ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬ ಸಿಎಂ ಹೇಳಿಕೆ ಬೆನ್ನಲ್ಲೇ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ದಿಢೀರ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಮೇಶ್​ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಬೆಂಗಳೂರಿನಲ್ಲಿ ಅನರ್ಹ ಶಾಸಕರು ಸಭೆ ಸೇರಿ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ

ಸಿಎಂ ಹೇಳಿಕೆಯ ಆಡಿಯೋ ರಿಲೀಸ್​ನಿಂದ ಕಾಂಗ್ರೆಸ್ ‌ಸುಪ್ರೀಂಕೋರ್ಟ್ ಮೆಟ್ಟಿಲೇರಲು‌ ನಿರ್ಧರಿಸಿದೆ. ಈ ಬೆಳವಣಿಗೆ ಕುರಿತು ವಕೀಲರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ನಿರಾಕರಿಸಿದರು.

Intro:
ಬೆಳಗಾವಿ:
ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬ ಸಿಎಂ ಹೇಳಿಕೆ ಬೆನ್ನೆಲ್ಲೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ದಿಢೀರ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಮೇಶ ಜಾರಕಿಹೊಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಬೆಂಗಳೂರಿನಲ್ಲಿ ಅನರ್ಹ ಶಾಸಕರು ಸಭೆ ಸೇರಿ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ.
ಸಿಎಂ ಹೇಳಿಕೆಯ ಆಡಿಯೋ ರಿಲೀಸ್ ನಿಂದ
ಕಾಂಗ್ರೆಸ್ ‌ಸುಪ್ರೀಂ ಕೋರ್ಟ್ ಮೆಟ್ಟಿಲೇರಲು‌ ನಿರ್ಧರಿಸಿದ್ದಾರೆ. ಈ ಬೆಳವಣಿಗೆ ಕುರಿತು ವಕೀಲರೊಂದಿಗೆ ಚರ್ಚೆ ಸಾಧ್ಯತೆ ಇದೆ. ಬೆಂಗಳೂರು ‌ಪ್ರವಾಸದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ನಿರಾಕರಿಸಿದರು.
--
KN_BGM_02_3_Ramesh_Jarkiholi_Bangalure_7201786
Body:

Conclusion:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.