ETV Bharat / state

ಹಿಂಡಲಗಾ ಜೈಲಿನ ಮೇಲೆ ದಿಢೀರ್ ಪೊಲೀಸರ ದಾಳಿ: ಮೊಬೈಲ್ ಫೋನ್ ಜಪ್ತಿ

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ವಿಕ್ರಮ ಆಮಟೆ ಹಾಗೂ ಕ್ರೈಂ ವಿಭಾಗದ ಡಿಸಿಪಿ ಚಂದ್ರಶೇಖರ ನೀಲಗಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಜೈಲಿನಲ್ಲಿದ್ದ ಕೊಲೆ ಆರೋಪಿ ಬಳಿ ಮೊಬೈಲ್ ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ತೀವ್ರಗೊಂಡಿದೆ. ಈ ಮೊಬೈಲ್​​​ನಿಂದ ಮಾಡಲಾದ ಫೋನ್ ಕರೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

Rapid police raid on Hindalga prison news
ಹಿಂಡಲಗಾ ಜೈಲಿನ ಮೇಲೆ ದಿಢೀರ್ ಪೊಲೀಸ್ ದಾಳಿ
author img

By

Published : Feb 19, 2021, 9:07 PM IST

ಬೆಳಗಾವಿ: ಜಿಲ್ಲೆಯ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಓದಿ: ಸುರರಾಯ್ ಪೊಟ್ರುಗೆ 100 ದಿನ: ಚಿತ್ರದ ಡಿಲೀಟೆಡ್​​​​​​ ಸೀನ್​​ ರಿಲೀಸ್​​​..!

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ವಿಕ್ರಮ ಆಮಟೆ ಹಾಗೂ ಕ್ರೈಂ ವಿಭಾಗದ ಡಿಸಿಪಿ ಚಂದ್ರಶೇಖರ ನೀಲಗಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಜೈಲಿನಲ್ಲಿದ್ದ ಕೊಲೆ ಆರೋಪಿ ಬಳಿ ಮೊಬೈಲ್ ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ತೀವ್ರಗೊಂಡಿದೆ. ಈ ಮೊಬೈಲ್​​​ನಿಂದ ಮಾಡಲಾದ ಫೋನ್ ಕರೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಇಬ್ಬರು ಎಸಿಪಿ, 8 ಪಿಐ, 8 ಪಿಎಸ್ಐ ಮತ್ತು 55 ಪೊಲೀಸ್ ಸಿಬ್ಬಂದಿ ವಿಶೇಷ ದಾಳಿಯಲ್ಲಿ ಭಾಗಿಯಾಗಿದ್ದರು. ಕೊಲೆ ಆರೋಪಿಯೂ ಆಗಿರುವ ರೌಡಿಶೀಟರ್ ಓರ್ವ ಜೈಲಿನಲ್ಲಿದ್ದುಕೊಂಡೇ ಧಾರವಾಡದ ಮಹಿಳೆಗೆ ಫೋನ್ ಕರೆ ಮಾಡಿ ಜೀವಬೆದರಿಕೆ ಹಾಕಿದ್ದ. ಈ ಹಿನ್ನೆಲೆ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ವಿಶೇಷ ದಾಳಿ ನಡೆಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.