ETV Bharat / state

ಸುವರ್ಣ ಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ‌ಮಾಡಿ: ಹುಕ್ಕೇರಿ ಸ್ವಾಮೀಜಿ ಆಗ್ರಹ

ರಾಜ್ಯದ ಎರಡನೇ ರಾಜಧಾನಿಯಾಗಿರುವ ಬೆಳಗಾವಿಯನ್ನು ಅಭಿವೃದ್ಧಿಪಡಿಸಿ, ಕಚೇರಿಗಳನ್ನು ಆದಷ್ಟು ಬೇಗ ಸುವರ್ಣ ಕಚೇರಿಗೆ ಸ್ಥಳಾಂತರ ಮಾಡಬೇಕು ಎಂದು ಹುಕ್ಕೇರಿ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
author img

By

Published : Nov 1, 2019, 8:24 AM IST

ಬೆಳಗಾವಿ: ರಾಜ್ಯದ ಎರಡನೇ ರಾಜ್ಯಧಾನಿ ಎಂದು ಕರೆಯುವ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣ ಮಾಡಿರುವ ಸರ್ಕಾರ ಆದಷ್ಟು ಬೇಗ ಕಚೇರಿ ಸ್ಥಳಾಂತರ ಮಾಡಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕೆಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಮಾತನಾಡಿದ ಶ್ರೀಗಳು, ಕನ್ನಡ ರಾಜ್ಯೋತ್ಸವ ಕೇವಲ ಉತ್ಸವವಲ್ಲ ಅದು ನಮ್ಮ ಜನರ ಮನೆಯ ಹಬ್ಬ. ಅತ್ಯಂತ ಸಂಭ್ರಮದಿಂದ ರಾಜ್ಯೋತ್ಸವವನ್ನು ಯುವಕರು ಆಚರಿಸುತ್ತಾರೆ. ಅದರಂತೆ ಸರ್ಕಾರವು ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಾಳಾಂತರ ಮಾಡುವ ಮೂಲಕ ಜನರಿಗೆ ನ್ಯಾಯ ಒದಗಿಸಬೇಕು ಜೊತೆಗೆ ಅಖಂಡ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅಗ್ರಹಿಸಿದರು.

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡ ಧ್ವಜ, ಶಾಲು, ಟೋಪಿ, ಟೀ ಶರ್ಟ್​ಗಳ ಮಾರಾಟ ನಡೆಯುತ್ತಿದ್ದು, ಶ್ರೀಗಳು ಸಂತೋಷದಿಂದ ತಾವೂ ಖರೀದಿಸುವ ಮೂಲಕ ಕನ್ನಡ ರಾಜ್ಯೋತ್ಸವ ಹಬ್ಬದ ಶುಭಾಶಯ ತಿಳಿಸಿದ್ದಾರೆ.

Intro:ಸುವರ್ಣ ಸೌಧಕ್ಕೆ ಕಚೇರಿ ಸ್ಥಳಾಂತರ ‌ಮಾಡಿ : ಹುಕ್ಕೇರಿ ಸ್ವಾಮೀಜಿ ಆಗ್ರಹ

ಬೆಳಗಾವಿ : ರಾಜ್ಯದ ಎರಡನೇ ರಾಜ್ಯಧಾನಿ ಎಂದು ಕರೆಯುವ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣ ಮಾಡಿರುವ ಸರ್ಕಾರ ಆದಷ್ಟು ಬೇಗ ಕಚೇರಿ ಸ್ಥಳಾಂತರ ಮಾಡಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕೆಂದು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

Body:ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಮಾತನಾಡಿದ ಶ್ರೀಗಳು. ಕರ್ನಾಟಕ ರಾಜ್ಯೋತ್ಸವ ಕೇವಲ ಉತ್ಸವವಲ್ಲ ಅದು ನಮ್ಮ ಜನರ ಮನೆಯ ಹಬ್ಬ. ಅತ್ಯಂತ ಸಂಭ್ರಮದಿಂದ ರಾಜ್ಯೋತ್ಸವವನ್ನು ಯುವಕರು ಸಂಭ್ರಮಾಚರಣೆ ಮಾಡುತ್ತಾರೆ. ಅದರಂತೆ ಸರ್ಕಾರವು ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಾಳಾಂತರ ಮಾಡುವ ಮೂಲಕ ಜನರಿಗೆ ನ್ಯಾಯ ಒದಗಿಸಬೇಕು ಜೊತೆಗೆ ಅಖಂಡ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅಗ್ರಹಿಸಿದರು.

Conclusion:ನಾಳೆ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡ ಧ್ವಜ, ಶಾಲು ಟೋಪಿ, ಟೀ ಶರ್ಟ ಮಾರಾಟ ನಡೆಯುತ್ತಿದ್ದು ಶ್ರೀಗಳು ಸಂತೋಶದಿಂದ ತಾವೂ ಖರೀದಿಸುವ ಮೂಲಕ ಕನ್ನಡ ರಾಜ್ಯೋತ್ಸವ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.