ETV Bharat / state

ಬೈಲಹೊಂಗಲ ಬಳಿ ಭೀಕರ ರಸ್ತೆ ಅಪಘಾತ: ತಾಯಿ-ಮಗು ಸೇರಿ ಮೂವರ ದುರ್ಮರಣ

author img

By

Published : Jan 17, 2020, 11:31 PM IST

ಬೆಳಗಾವಿಯಲ್ಲಿ ಲಾರಿ ಹಾಗೂ ಬೊಲೆರೋ ವಾಹನ ಡಿಕ್ಕಿಯಾಗಿ ತಾಯಿ, ಮಗ ಸೇರಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮೂವರ ದುರ್ಮರಣ
ಮೂವರ ದುರ್ಮರಣ

ಬೆಳಗಾವಿ: ಲಾರಿ ಹಾಗೂ ಬೊಲೆರೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಯಿ, ಮಗ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಬಳಿ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಕಡಬಿ ಶಿವಾಪುರ ನಿವಾಸಿ ಲಕ್ಷ್ಮಿ ಕುಡದೊಳ್ಳಿ (30) ಕುಮಾರ್ ಕುಡದೊಳ್ಳಿ (8) ಹಾಗೂ ಸೋಮನಟ್ಟಿಯ ತುಳಜನ್ನವರ್ (35) ಮೃತಪಟ್ಟವರು. ಘಟನೆಯಲ್ಲಿ ಬೊಲೆರೋದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ‌ನೀಡಲಾಗುತ್ತಿದೆ. ಯರಗಟ್ಟಿಯಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಲಾರಿ ಹಾಗೂ ಬೆಳಗಾವಿಯಿಂದ ಯರಗಟ್ಟಿಯತ್ತ ತೆರಳುತ್ತಿದ್ದ ಬೊಲೆರೋ ಮಧ್ಯೆ ಅಪಘಾತ ಸಂಭವಿಸಿದೆ. ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Intro:ಬೈಲಹೊಂಗಲ ಸಮೀಪ ಭೀಕರ ರಸ್ತೆ ಅಪಘಾತ; ತಾಯಿ-ಮಗು ಸೇರಿ ಮೂವರ ದುರ್ಮರಣ

ಬೆಳಗಾವಿ:
ಲಾರಿ-ಬುಲೆರೋ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಾಯಿ ಮಗ ಸೇರಿ ಮೂವರ ಸ್ಥಳದಲ್ಲಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಡಬಿ ಶಿವಾಪುರ ನಿವಾಸಿ ಲಕ್ಷ್ಮಿ ಕುಡದೊಳ್ಳಿ(30) ಕುಮಾರ್ ಕುಡದೊಳ್ಳಿ(8) ಹಾಗೂ ಸೋಮನಟ್ಟಿಯ ತುಳಜನ್ನವರ್(35) ಮೃತ ದುರ್ದೈವಿಗಳು. ಘಟನೆಯಲ್ಲಿ ಬುಲೆರೋದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಲುಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ‌ನೀಡಲಾಗುತ್ತಿದೆ.
ಯರಗಟ್ಟಿಯಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಲಾರಿ ಹಾಗೂ ಬೆಳಗಾವಿಯಿಂದ ಯರಗಟ್ಟಿಯತ್ತ ತೆರಳುತ್ತಿದ್ದ ಬುಲೆರೋ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_05_17_Lorry_Bolero_accident_3_Died_7201786

ಫೋಟೊ ವಿಜ್ವಲ್ ಸಿಕ್ಕಿಲ್ಲ, ಸಿಕ್ಕ ಮೇಲೆ ಅಪ್ಡೇಟ್‌ ಮಾಡ್ತಿನಿBody:ಬೈಲಹೊಂಗಲ ಸಮೀಪ ಭೀಕರ ರಸ್ತೆ ಅಪಘಾತ; ತಾಯಿ-ಮಗು ಸೇರಿ ಮೂವರ ದುರ್ಮರಣ

ಬೆಳಗಾವಿ:
ಲಾರಿ-ಬುಲೆರೋ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಾಯಿ ಮಗ ಸೇರಿ ಮೂವರ ಸ್ಥಳದಲ್ಲಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಡಬಿ ಶಿವಾಪುರ ನಿವಾಸಿ ಲಕ್ಷ್ಮಿ ಕುಡದೊಳ್ಳಿ(30) ಕುಮಾರ್ ಕುಡದೊಳ್ಳಿ(8) ಹಾಗೂ ಸೋಮನಟ್ಟಿಯ ತುಳಜನ್ನವರ್(35) ಮೃತ ದುರ್ದೈವಿಗಳು. ಘಟನೆಯಲ್ಲಿ ಬುಲೆರೋದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಲುಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ‌ನೀಡಲಾಗುತ್ತಿದೆ.
ಯರಗಟ್ಟಿಯಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಲಾರಿ ಹಾಗೂ ಬೆಳಗಾವಿಯಿಂದ ಯರಗಟ್ಟಿಯತ್ತ ತೆರಳುತ್ತಿದ್ದ ಬುಲೆರೋ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_05_17_Lorry_Bolero_accident_3_Died_7201786

ಫೋಟೊ, ವಿಜ್ವಲ್ ಸಿಕ್ಕಿಲ್ಲ, ಸಿಕ್ಕ ಮೇಲೆ ಅಪ್ಡೇಟ್‌ ಮಾಡ್ತಿನಿConclusion:ಬೈಲಹೊಂಗಲ ಸಮೀಪ ಭೀಕರ ರಸ್ತೆ ಅಪಘಾತ; ತಾಯಿ-ಮಗು ಸೇರಿ ಮೂವರ ದುರ್ಮರಣ

ಬೆಳಗಾವಿ:
ಲಾರಿ-ಬುಲೆರೋ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಾಯಿ ಮಗ ಸೇರಿ ಮೂವರ ಸ್ಥಳದಲ್ಲಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಡಬಿ ಶಿವಾಪುರ ನಿವಾಸಿ ಲಕ್ಷ್ಮಿ ಕುಡದೊಳ್ಳಿ(30) ಕುಮಾರ್ ಕುಡದೊಳ್ಳಿ(8) ಹಾಗೂ ಸೋಮನಟ್ಟಿಯ ತುಳಜನ್ನವರ್(35) ಮೃತ ದುರ್ದೈವಿಗಳು. ಘಟನೆಯಲ್ಲಿ ಬುಲೆರೋದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಲುಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ‌ನೀಡಲಾಗುತ್ತಿದೆ.
ಯರಗಟ್ಟಿಯಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಲಾರಿ ಹಾಗೂ ಬೆಳಗಾವಿಯಿಂದ ಯರಗಟ್ಟಿಯತ್ತ ತೆರಳುತ್ತಿದ್ದ ಬುಲೆರೋ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_05_17_Lorry_Bolero_accident_3_Died_7201786

ಫೋಟೊ, ವಿಜ್ವಲ್ ಸಿಕ್ಕಿಲ್ಲ, ಸಿಕ್ಕ ಮೇಲೆ ಅಪ್ಡೇಟ್‌ ಮಾಡ್ತಿನಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.