ETV Bharat / state

ರಾಯಬಾಗದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು! - ಬೆಳಗಾವಿ ಕುಟುಂಬ ಆತ್ಮಹತ್ಯೆ ಸುದ್ದಿ

four people committed suicide,  four people committed suicide in Belagavi,  four people committed suicide in Raibag, Belagavi crime news, Belagavi family suicide news, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಬೆಳಗಾವಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ರಾಯಭಾಗದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಬೆಳಗಾವಿ ಅಪರಾಧ ಸುದ್ದಿ, ಬೆಳಗಾವಿ ಕುಟುಂಬ ಆತ್ಮಹತ್ಯೆ ಸುದ್ದಿ,
ಸಂಗ್ರಹ ಚಿತ್ರ
author img

By

Published : Jan 28, 2021, 8:20 AM IST

Updated : Jan 28, 2021, 9:02 AM IST

08:16 January 28

ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.

four people committed suicide,  four people committed suicide in Belagavi,  four people committed suicide in Raibag, Belagavi crime news, Belagavi family suicide news, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಬೆಳಗಾವಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ರಾಯಭಾಗದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಬೆಳಗಾವಿ ಅಪರಾಧ ಸುದ್ದಿ, ಬೆಳಗಾವಿ ಕುಟುಂಬ ಆತ್ಮಹತ್ಯೆ ಸುದ್ದಿ,
ರಾಯಬಾಗದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ ತಂದೆ-ತಾಯಿ, ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಸೇರಿದಂತೆ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟವರು ದಂಪತಿಯಾದ ಸಾತಪ್ಪ ಅಣ್ಣಪ್ಪ ಸುತಾರ (60), ಮಹಾದೇವಿ ಸಾತಪ್ಪ ಸುತಾರ (50) ಮತ್ತು ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಎಂದು ಗುರುತಿಸಲಾಗಿದೆ. 

ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳ ರವಾನೆ ಮಾಡಿದ್ದು, ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Last Updated : Jan 28, 2021, 9:02 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.