ಮಾರುಕಟ್ಟೆ ಸ್ಥಳಾಂತರದಿಂದ ರೈತರಿಗೆ ಲಾಭ : ಸಚಿವ ಸತೀಶ್ ಜಾರಕಿಹೊಳಿ - undefined
ನಗರದ ಹೊಸ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ
ಬೆಳಗಾವಿ : ಹಳೆಯ ಎಪಿಎಂಸಿ ಮಾರುಕಟ್ಟೆ ಸ್ಥಳಾಂತರ ಮಾಡಿರುವುದರಿಂದ ರೈತರಿಗೆ ತುಂಬಾ ಅನುಕೂಲವಾಗಿದೆ. ಇದರ ಬಗ್ಗೆ ಪರ ವಿರೋಧದ ಚರ್ಚೆ ಬರುವುದಿಲ್ಲ ಉತ್ತಮ ಮಾರುಕಟ್ಟೆ ನಿರ್ಮಾಣವಾಗಿದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಹೊಸ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ
ನಗರದ ಹೊಸ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು. ಉನ್ನತಮಟ್ಟದ ಮಾರುಕಟ್ಟೆ ನಿರ್ಮಾಣವಾಗಿದ್ದು ಇದರಿಂದ ರೈತರಿಗೆ ಲಾಭವಾಗಲಿದೆ. ಕಮಿಷನ್ ಎಷ್ಟು ಎಂಬುದನ್ನು ಸರ್ಕಾರ ನಿರ್ಧರಿಸಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳಿಗೆಗಳನ್ನು ಸ್ಥಾಪಿಸುವ ಕೆಲಸ ನಡೆಯಲಿದೆ ಎಂದರು.
ಹಳೇ ಮಾರುಕಟ್ಟೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಬಾರಿ ವಿರೋಧ ವ್ಯಕ್ತವಾಗಿತ್ತು ಅದರ ನಡುವೆಯೂ ಎಪಿಎಂಸಿ ದಿಟ್ಟ ನಿರ್ಧಾರದಿಂದ ಹೊಸ ಮಾರಾಟ ಮಳಿಗೆಗಳಿಗೆ ಮಾರುಕಟ್ಟೆ ಸ್ಥಳಾಂತರವಾಗಿದೆ.
ಮಾರುಕಟ್ಟೆ ಸ್ಥಳಾಂತರದಿಂದ ರೈತರಿಗೆ ಲಾಭ : ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ : ಹಳೆಯ ಎಪಿಎಂಸಿ ಮಾರುಕಟ್ಟೆ ಸ್ಥಳಾಂತರ ಮಾಡಿರರುದರಿಂದ ರೈತರಿಗೆ ತುಂಬಾ ಅನುಕೂಲವಾಗಿದೆ. ಇದರ ಬಗ್ಗೆ ಪರ ವಿರೋಧದ ಚರ್ಚೆ ಬರುವುದಿಲ್ಲ ಉತ್ತಮ ಮಾರುಕಟ್ಟೆ ನಿರ್ಮಾಣವಾಗಿದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ನಗರದ ಹೊಸ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು. ಉನ್ನತಮಟ್ಟದ ಮಾರುಕಟ್ಟೆ ನಿರ್ಮಾಣವಾಗಿದ್ದು ಇದರಿಂತ ರೈತರಿಗೆ ಲಾಭವಾಗಲಿದೆ. ಕಮಿಷನ್ ಎಷ್ಟು ಎಂಬುದನ್ನು ಸರ್ಕಾರ ನಿರ್ಧರಿಸಲಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಮಳಿಗೆಗಳನ್ನು ಸ್ಥಾಪಿಸುವ ಕೆಲಸ ನಡೆಯಲಿದೆ ಎಂದರು.
ಹಳೆ ಮಾರುಕಟ್ಟೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಬಾರಿ ವಿರೋಧ ವ್ಯಕ್ತವಾಗಿತ್ತು ಅದರ ನಡುವೆಯೂ ಎಪಿಎಂಸಿ ದಿಟ್ಟ ನಿರ್ಧಾರದಿಂದ ಹೊಸ ಮಾರಾಟ ಮಳಿಗೆಗಳಿಗೆ ಮಾರುಕಟ್ಟೆ ಸ್ಥಳಾಂತರವಾಗಿದೆ.