ETV Bharat / state

ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರು: ಚಿಕ್ಕೋಡಿಗೆ ಎಸ್​​ಡಿ‌ಆರ್​​​ಎಫ್ ತಂಡ - SDRF team

ಕೃಷ್ಣಾ ನದಿ ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ಚಿಕ್ಕೋಡಿ ಸೇರಿದಂತೆ ನದಿ ತೀರ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣಾ ತಂಡ ಆಗಮಿಸಿದೆ.

ಚಿಕ್ಕೋಡಿಗೆ ಎಸ್​ ಡಿ‌ ಅರ್ ಎಫ್ ತಂಡ
author img

By

Published : Sep 5, 2019, 10:39 AM IST

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆ ಮುಂದುವರೆದಿದ್ದು, ಮಹಾಬಲೇಶ್ವರ, ವಾರಣಾ, ನವಜಾ, ಸಾಂಗಲಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಮಳೆ ಬೀಳುತ್ತಿರುವುದರಿಂದ ಕೃಷ್ಣಾ ನದಿಯಲ್ಲಿ ನೀರಿನ ಹರಿಯುವ ಮಟ್ಟ ಹೆಚ್ಚಾಗುತ್ತಿದೆ.

ಚಿಕ್ಕೋಡಿಗೆ ಎಸ್​​​ಡಿ‌ಆರ್​​​ಎಫ್ ತಂಡ

ಕೃಷ್ಣಾ ನದಿ ನೀರಿನ ಹರಿವು 5 ಅಡಿಯಷ್ಟು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ, ರಾಯಭಾಗ, ಅಥಣಿ, ಕಾಗವಾಡ ತಾಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಇದರಿಂದಾಗಿ ಚಿಕ್ಕೋಡಿ ಪಟ್ಟಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣಾ ತಂಡ ಬಂದಿಳಿದಿದೆ.

Intro:ಮಹಾದಲ್ಲಿ‌ ಮುಂದು ವರೆದ ಮಳೆ ಮುನ್ನಚರಿಕೆಯಾಗಿ ಚಿಕ್ಕೋಡಿಗೆ ಎನ್ ಡಿ‌ ಅರ್ ಎಫ್ ತಂಡ
Body:
ಚಿಕ್ಕೋಡಿ :

ಮಹಾರಾಷ್ಟ್ರದಲ್ಲಿ ಮುಂದುವರೆದ ಮಳೆ. ಮಹಾಬಲೇಶ್ವರ, ವಾರಣಾ, ನವಜಾ, ಸಾಂಗಲಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಮಳೆ ಬೀಳುತ್ತಿರುವುದರಿಂದ ಕೃಷ್ಣಾ ನದಿಯಲ್ಲಿ ನೀರಿನ ಹರಿಯುವ ಮಟ್ಟ ಹೆಚ್ಚಾಗುತ್ತಿದೆ.

ಮತ್ತೆ ಪ್ರವಾಹದ ಭೀತಿಯಲ್ಲಿ ನದಿ ತೀರದ ಗ್ರಾಮಸ್ಥರು. ನದಿ ತೀರದ ಕಡೆಗೆ ಜನ ಜಾನುವಾರುಗಳು ತೆರಳದಂತೆ ಕಟ್ಟೆಚ್ಚರ, ಐದು ಅಡಿಯಷ್ಟು ಹೆಚ್ಚಿದ ಕೃಷ್ಣಾ ನದಿಯ ಒಳ ಹರಿವು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ, ರಾಯಭಾಗ, ಅಥಣಿ, ಕಾಗವಾಡ ತಾಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಹದ ಭೀತಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣಕ್ಕೆ ಎಸ್ ಡಿ ಆರ್ ಎಪ್ ತಂಡ ಕರೆಸಿದ ಚಿಕ್ಕೋಡಿ ಉಪವಿಭಾಗಾಧಿಕಾರಿ. ಅಗತ್ಯ ಬಿದ್ದರೆ ಬಳಸಲು 10 ಬೋಟಗಳು ಸನ್ನದ್ದ ಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣೆ ತಂಡ ಬಂದಿಳಿದಿದೆ. ಚಿಕ್ಕೋಡಿ ವ್ಯಾಪ್ತಿಯ ಕಾಗವಾಡ,ಅಥಣಿ, ರಾಯಭಾಗ, ನಿಪ್ಪಾಣಿ, ವ್ಯಾಪ್ತಿಯಲ್ಲಿ ಕಟ್ಟೆಚ್ಚರ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.