ETV Bharat / state

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ: ಹೋರಾಟಗಾರರು ಪೊಲೀಸ್​ ವಶಕ್ಕೆ - adavesha Itagy

ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನಿಸಲಾಯಿತು. ಈ ವೇಳೆ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದರು.

seperate Uttara Karnataka state Issue
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ
author img

By

Published : Jan 1, 2020, 12:23 PM IST

ಬೆಳಗಾವಿ: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ

ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಉತ್ತರ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಕಾರ್ಯಕರ್ತರು ಮುಂದಾಗಿದ್ದರು.

ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಒತ್ತಾಯಿಸಿದ ಹೋರಾಟಗಾರರು ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಹೋರಾಟಗಾರರು ಮತ್ತು ಧ್ವಜವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Intro:ಬೆಳಗಾವಿ:
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟಗಾರನ್ನು ಪೊಲೀಸರಯ ವಶಕ್ಕೆ ಪಡೆದ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಯತ್ನ. ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ರಾಜ್ಯೋತ್ಸವ ಆಚರಣೆಗೆ ಕಾರ್ಯಕರ್ತರು ಮುಂದಾಗಿದ್ದರು.
ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಒತ್ತಾಯಿಸಿದ ಹೋರಾಟಗಾರರು ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಲು ಯತ್ನಿಸಿದರು. ಆಗ ಹಿರೇಬಾಗೇವಾಡಿ ಪೊಲೀಸರು ಹೋರಾಟಗಾರರು ಹಾಗೂ ಧ್ವಜವನ್ನು ವಶಕ್ಕೆ ಪಡೆದರು.
--
KN_BGM_02_1_Separate_State_Celebration_Arrested_7201786

KN_BGM_02_1_Separate_State_Celebration_Arrested_Vsl_1,2,3Body:ಬೆಳಗಾವಿ:
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟಗಾರನ್ನು ಪೊಲೀಸರಯ ವಶಕ್ಕೆ ಪಡೆದ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಯತ್ನ. ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ರಾಜ್ಯೋತ್ಸವ ಆಚರಣೆಗೆ ಕಾರ್ಯಕರ್ತರು ಮುಂದಾಗಿದ್ದರು.
ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಒತ್ತಾಯಿಸಿದ ಹೋರಾಟಗಾರರು ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಲು ಯತ್ನಿಸಿದರು. ಆಗ ಹಿರೇಬಾಗೇವಾಡಿ ಪೊಲೀಸರು ಹೋರಾಟಗಾರರು ಹಾಗೂ ಧ್ವಜವನ್ನು ವಶಕ್ಕೆ ಪಡೆದರು.
--
KN_BGM_02_1_Separate_State_Celebration_Arrested_7201786

KN_BGM_02_1_Separate_State_Celebration_Arrested_Vsl_1,2,3Conclusion:ಬೆಳಗಾವಿ:
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟಗಾರನ್ನು ಪೊಲೀಸರಯ ವಶಕ್ಕೆ ಪಡೆದ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಯತ್ನ. ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ರಾಜ್ಯೋತ್ಸವ ಆಚರಣೆಗೆ ಕಾರ್ಯಕರ್ತರು ಮುಂದಾಗಿದ್ದರು.
ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಒತ್ತಾಯಿಸಿದ ಹೋರಾಟಗಾರರು ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಲು ಯತ್ನಿಸಿದರು. ಆಗ ಹಿರೇಬಾಗೇವಾಡಿ ಪೊಲೀಸರು ಹೋರಾಟಗಾರರು ಹಾಗೂ ಧ್ವಜವನ್ನು ವಶಕ್ಕೆ ಪಡೆದರು.
--
KN_BGM_02_1_Separate_State_Celebration_Arrested_7201786

KN_BGM_02_1_Separate_State_Celebration_Arrested_Vsl_1,2,3
ETV Bharat Logo

Copyright © 2025 Ushodaya Enterprises Pvt. Ltd., All Rights Reserved.