ETV Bharat / state

ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಯುವಜನತೆಗೆ ಪ್ರೇರಣೆ: ಶಶಿಕಲಾ ಜೊಲ್ಲೆ

author img

By

Published : Oct 24, 2019, 7:40 PM IST

ಕಿತ್ತೂರು ಕೋಟೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಈ ಇಬ್ಬರು ದೇಶಕ್ಕಾಗಿ ಮಡಿದ ಮಹನೀಯರು. ಇಂತವರು ನಮ್ಮ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು ಎಂದು ಹೇಳಿದರು.

ಕಿತ್ತೂರು ಉತ್ಸವ

ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಇಬ್ಬರು ದೇಶಕ್ಕಾಗಿ ಮಡಿದ ಮಹನೀಯರು. ಇಂತವರು ನಮ್ಮ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಕಿತ್ತೂರು ಕೋಟೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಿತ್ತೂರು ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಪಾರಂಪರಿಕ ಸ್ಥಳಗಳ ಅಭಿವೃದ್ಧಿಗೆ ಕಾಯಕಲ್ಪ ಹಾಕಿಕೊಳ್ಳಲಾಗುವುದು ಎಂದರು.

ಕಿತ್ತೂರು ಉತ್ಸವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ

ಉತ್ಸವದ ಉದ್ಘಾಟನೆಗೆ ವೇದಿಕೆಯಲ್ಲಿ ಕಟ್ಟಲಾಗಿರುವ ಸಾಂಕೇತಿಕ ಮನೆಯು ಸಂತ್ರಸ್ತರಿಗೆ ಸೂರು ಒದಗಿಸುವ ಸರ್ಕಾರದ ಬದ್ಧತೆಯ ಸಂಕೇತವಾಗಿದೆ ಎಂದರು.

Intro:ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಮುಂದಿನ ಪೀಳಿಗೆಗೆ ಆದರ್ಶವಾಗಲಿ : ಸಚಿವೆ ಜೊಲ್ಲೆ

ಬೆಳಗಾವಿ : ಕಿತ್ತೂರು ಆಸ್ಥಾನದ ರಾಣಿ ಚೆನ್ನಮ್ಮ ಹಾಗೂ ಅವಳ ಬಂಟ ಸಂಗೊಳ್ಳಿ ರಾಯಣ್ಣ ಇಬ್ಬರು ದೇಶಕ್ಕಾಗಿ ಮಡಿದ ಮಹಣಿಯರು. ಇಂತವರು ನಮ್ಮ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟರು.

Body:ಕಿತ್ತೂರು ಕೋಟೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ.
ಕಿತ್ತೂರು ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಿದ್ದು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಪಾರಂಪರಿಕ ಸ್ಥಳಗಳ ಅಭಿವೃದ್ಧಿ ಕಾಯಕಲ್ಪ ಹಾಕಿಕೊಳ್ಳಲಾಗುವುದು ಎಂದರು.

Conclusion:ಉತ್ಸವದ ಉದ್ಘಾಟನೆಗೆ ವೇದಿಕೆಯಲ್ಲಿ ಕಟ್ಟಲಾಗಿರುವ ಸಾಂಕೇತಿಕ ಮನೆಯು ಸಂತ್ರಸ್ತರಿಗೆ ಸೂರು ಒದಗಿಸುವ ಸರ್ಕಾರದ ಬದ್ಧತೆಯ ಸಂಕೇತವಾಗಿದೆ ಎಂದರು. ಚನ್ನಮ್ಮ, ಸಂಗೊಳ್ಳಿ ರಾಯಣ್ಣನವರ ನಾಡಪ್ರೇಮ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿ ಎಂದು ಆಶಿಸಿದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.