ETV Bharat / state

ಕೈ ಬಿಟ್ಟು ಕಮಲ ಮುಡಿಯಲು ಸಜ್ಜಾದ ಅನಂತಪೂರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ

ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲಲ್​ ಅವರ ಅಭಿವೃದ್ಧಿ ಹಾಗೂ ಜನಪರ ಕೆಲಸಗಳನ್ನು ನೋಡಿ ಅನಂತಪೂರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಹದೇವ ಕೋರೆ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಲು ಸಜ್ಜಾಗಿದ್ದಾರೆ.

ಕಾಂಗ್ರೆಸ್ ಪಕ್ಷ ಅನಂತಪೂರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಹದೇವ ಕೋರೆ
author img

By

Published : Nov 17, 2019, 9:31 AM IST

ಚಿಕ್ಕೋಡಿ: ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲಲ್​ ಅವರ ಅಭಿವೃದ್ಧಿ ಹಾಗೂ ಜನಪರ ಕೆಲಸಗಳನ್ನು ನೋಡಿ ಅನಂತಪೂರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಹದೇವ ಕೋರೆ ಬಿಜೆಪಿ ಸೇರಲು ಸಜ್ಜಾಗಿದ್ದಾರೆ.

ಅನಂತಪೂರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಹದೇವ ಕೋರೆ

ಶನಿವಾರ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ‌ ಈಟಿವಿ ಭಾರತನೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್​ ಶೆಟ್ಟರ್​ ಅವರ ಸಮ್ಮುಖದಲ್ಲಿ ನಾನು ಬಿಜೆಪಿ ಸೇರುವೆ. ಮೊದಲಿನಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವನು. ಆದ್ರೆ ಪ್ರಸ್ತುತ ಬಿಜೆಪಿ ಮಾಡಿದಷ್ಟು ಕಾರ್ಯಗಳನ್ನು ಯಾರೂ ಮಾಡಲು ಸಾಧ್ಯವಿಲ್ಲ. ಕಳೆದ 14 ತಿಂಗಳಲ್ಲಿ ಮಾಡಿದಷ್ಟು ಕೆಲಸಗಳನ್ನು ಈವರೆಗೆ ಯಾರೂ ಸಹ‌ ಮಾಡಿಲ್ಲ. ಶ್ರೀಮಂತ ಪಾಟೀಲ್​ ಅವರ ಬೆನ್ನಿಗೆ ನಿಂತು ಅವರನ್ನು ಗೆಲ್ಲಿಸಿ ತರುತ್ತೇವೆ ಎಂದರು.

Intro:ಕಾಂಗ್ರೆಸ್ ಪಕ್ಷ ತೊರೆದ ಶ್ರೀಮಂತ ಪಾಟೀಲ ಬೆಂಬಲಿಗರು
Body:
ಚಿಕ್ಕೋಡಿ :

ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ‌ ಅವರ ಅಭಿವೃಧಿ ಹಾಗೂ ಜನಪರ ಕೆಲಸಗಳನ್ನು ನೋಡಿ ಅನಂತಪೂರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಹದೇವ ಕೋರೆ ಕಾಂಗ್ರೆಸ್ ಪಕ್ಷ ತೋರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ‌ ಮಾಧ್ಯಮದವರಿಗೆ ಹೇಳಿಕೆ ನೀಡಿದ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರ ಮುಂದೆ ನಾನು ಬಿಜೆಪಿ ಪಕ್ಷ ಸೇರ್ಪಡೆ ‌ಆಗುವೆ. ನಾನು ಮತದಾನ ಮಾಡಲು ಪ್ರಾರಂಭದಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದವನು. ಆದರೆ, ಇಂದು ಕಾಗವಾಡ ಮತಕ್ಷೇತ್ರಕ್ಕಾಗಿ ಅನುದಾನ ಸರಿಯಾಗಿ ಸಿಕ್ಕಿಲ್ಲ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಇಂದು ಬಿಜೆಪಿ ಸರ್ಕಾರದಿಂದ ಹೆಚ್ಚಿ‌ನ ಅನುದಾನ ತಂದು ಕೆಲಸ‌ ಮಾಡುತ್ತಿದ್ದಾರೆ. ಕಳೆದ 14 ತಿಂಗಳಲ್ಲಿ ಮಾಡಿದಷ್ಟು ಕೆಲಸಗಳನ್ನು ಇನ್ನುವರೆಗೆ ಯಾರು‌ ಮಾಡಿಲ್ಲ. ಶ್ರೀಮಂತ ಪಾಟೀಲ ಅವರ ಬೆನ್ನಿಗೆ ನಿಂತು ಅವರನ್ನು ಗೆಲ್ಲಿಸಿ ತರುತ್ತೇವೆ ಎಂದು ಹೇಳಿದರು.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.