ETV Bharat / state

ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ: ಬಿ.ಎಸ್.ಯಡಿಯೂರಪ್ಪ ವ್ಯಂಗ್ಯ - ಬಿ.ಎಸ್.ಯಡಿಯೂರಪ್ಪ ಲೇಟೆಸ್ಟ್ ನ್ಯೂಸ್

ಯಾರೇ ಬೊಬ್ಬೆ ಹೊಡೆದರೂ ರಮೇಶ್ ಜಾರಕಿಹೊಳಿ‌ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

siddaramaiah dream never come true,ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ
ಬಿ.ಎಸ್​.ಯಡಿಯೂರಪ್ಪ
author img

By

Published : Dec 1, 2019, 5:35 PM IST

ಬೆಳಗಾವಿ: ಉಪಚುನಾವಣೆ ಬಳಿಕ ನಾನೇ ಸಿಎಂ ಆಗ್ತಿನಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ಬಿ.ಎಸ್​.ಯಡಿಯೂರಪ್ಪ, ಸಿಎಂ

ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ಬಳಿಕ ನಮ್ಮದೇ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ಹೇಳ್ತಿದ್ದಾರೆ. ಸಿದ್ದರಾಮಯ್ಯ ಕಾಣುತ್ತಿರುವ ಕನಸು ತಿರುಕನದು ಎಂದು ವ್ಯಂಗ್ಯವಾಡಿದರು.

ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಪ್ರತಿಪಕ್ಷದವರು ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಧ್ರುವೀಕರಣ ಆಗುವುದು ನಿಜ. ಹೀನಾಯ ಸೋಲಿನಿಂದ ಕಾಂಗ್ರೆಸ್ ನೆಲಕಚ್ಚಿ, ಪ್ರತಿಪಕ್ಷ ಸ್ಥಾನದಲ್ಲಿ ಕೂರಲಿದೆ. ಬಿಜೆಪಿಯವರಾದ ನಾವು ಆಡಳಿತ ಪಕ್ಷದಲ್ಲಿ ಕೂರುತ್ತೇವೆ. ಇದೇ ರಾಜಕೀಯ ‌ಧ್ರುವೀಕರಣ ಎಂದು ಸಿಎಂ ವ್ಯಾಖ್ಯಾನಿಸಿದರು.

ಯಾರೇ ಬೊಬ್ಬೆ ಹೊಡೆದರೂ ರಮೇಶ್ ಜಾರಕಿಹೊಳಿ‌ ಗೆಲುವು ನಿಶ್ಚಿತ. ನಮಗಾಗಿ ರಮೇಶ್ ಜಾರಕಿಹೊಳಿ‌ ತ್ಯಾಗ ಮಾಡಿದ್ದಾರೆ. ಸಚಿವರಾಗುವುದಿದ್ದರೆ ಮೈತ್ರಿ ಸರ್ಕಾರದಲ್ಲೇ ಉಳಿಯುತ್ತಿದ್ದರು. ಆದರೆ, ನಾನು ಸಿಎಂ ಆಗಬೇಕು ಎಂದು ರಮೇಶ್ ಶಾಸಕ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ರಮೇಶ್ ಗೆಲುವು ದಾಖಲಿಸಿ, ನಮ್ಮ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹನಿಟ್ರ್ಯಾಪ್ ಕುರಿತಾದ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.

Intro:
ಬೆಳಗಾವಿ:
ಉಪಚುನಾವಣೆ ಬಳಿಕ ನಾನೇ ಸಿಎಂ ಆಗ್ತಿನಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಲೇವಡಿ ಮಾಡಿದರು.
ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ಬಳಿಕ ನಮ್ಮದೇ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ಹೇಳುತಿದ್ದಾರೆ. ಸಿದ್ದರಾಮಯ್ಯ ಕಾಣುತ್ತಿರುವ ಕನಸು ತಿರುಕನದು ಎಂದು ವ್ಯಂಗ್ಯವಾಡಿದರು.
ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ರಾಜಕೀಯ ದೃವೀಕರಣ ಆಗಲಿದೆ ಎಂದು ಪ್ರತಿಪಕ್ಷದವರು ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ದೃವೀಕರಣ ಆಗುವುದು ನಿಜ. ಹೀನಾಯ ಸೋಲಿನಿಂದ ಕಾಂಗ್ರೆಸ್ ನೆಲಕಚ್ಚಿ, ಪ್ರತಿಪಕ್ಷ ಸ್ಥಾನದಲ್ಲಿ ಕೂಡಲಿದೆ. ಬಿಜೆಪಿಯವರಾದ ನಾವು ಆಡಳಿತ ಪಕ್ಷದಲ್ಲಿ ಕೂಡುತ್ತೇವೆ. ಇದೇ ರಾಜಕೀಯ ‌ದೃವೀಕರಣ ಎಂದು ಸಿಎಂ ವ್ಯಾಖ್ಯಾನಿಸಿದರು.
ಯಾರೇ ಬೊಬ್ಬೆ ಹೊಡೆದರೂ ರಮೇಶ ಜಾರಕಿಹೊಳಿ‌ ಗೆಲುವು ನಿಶ್ಚಿತ. ನಮಗಾಗಿ ರಮೇಶ ಜಾರಕಿಹೊಳಿ‌ ತ್ಯಾಗ ಮಾಡಿದ್ದಾರೆ..
ಸಚಿವರಾಗುವುದಿದ್ದರೆ ಮೈತ್ರಿ ಸರ್ಕಾರದಲ್ಲೇ ಉಳಿಯುತ್ತಿದ್ದರು.. ಆದರೆ ನಾನು ಸಿಎಂ ಆಗಬೇಕು ಎಂದು ರಮೇಶ ತ್ಯಾಗ ಮಾಡಿದ್ದಾರೆ. ಉಪಚುನಾವಣೆಯಲ್ಲಿ ರಮೇಶ ಗೆಲುವು ದಾಖಲಿಸಿ ನಮ್ಮ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹನಿಟ್ರ್ಯಾಪ್ ಕುರಿತಾದ ಸುದ್ದಿಗಾರರ ಪ್ರಶ್ನೆಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸದೇ ಹೊರಟು ಹೋದರು.
--
KN_BGM_02_1_CM_Reaction_7201786Body:

KN_BGM_02_1_CM_Reaction_7201786Conclusion:

KN_BGM_02_1_CM_Reaction_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.