ETV Bharat / state

ಬೆಳಗಾವಿಯಲ್ಲಿ 288 ಜನರಿಗೆ ಸೋಂಕು; ಆರು ಜನರು ಕೊರೊನಾಗೆ ಬಲಿ - Positive cases

ಬೆಳಗಾವಿ ಜಿಲ್ಲೆಯಲ್ಲಿ ಇಂದು ಆರು ಜನರು ಕೊರೊನಾಗೆ ಬಲಿಯಾಗಿದ್ದು 288 ಜನರಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ 3626 ಕೊರೊನಾ ಪಾಸಿಟಿವ್ ಆ್ಯಕ್ಟೀವ್ ಕೇಸ್​ಗಳಿವೆ.

Six deaths, 288 fresh Covid-19 cases in Belagavi
ಬೆಳಗಾವಿಯಲ್ಲಿ 288 ಜನರಿಗೆ ಸೋಂಕು
author img

By

Published : Aug 13, 2020, 10:20 PM IST

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಒಂದೇ ದಿನ 288 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6624ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 6 ಜನರು ಸಾವನಪ್ಪಿದ್ದಾರೆ. ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 113ಕ್ಕೆ ಏರಿದೆ. ಬೆಳಗಾವಿಯ ಜಿಲ್ಲಾಸ್ಪತ್ರೆಯ ‌ಚಿಕಿತ್ಸೆ ಪಡೆಯುತ್ತಿದ್ದ 140 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿಯಲ್ಲಿ ಈವರೆಗೆ 2885 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ 3626 ಕೊರೊನಾ ಪಾಸಿಟಿವ್ ಆ್ಯಕ್ಟೀವ್ ಕೇಸ್​ಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.