ETV Bharat / state

ಬೆಳಗಾವಿಯ ಸ್ಮಾರ್ಟ್ ಸಿಟಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ‌ಹೆಬ್ಬಾಳ್ಕರ್​​​​ - ಸ್ಮಾರ್ಟ್ ಸಿಟಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ‌ಹೆಬ್ಬಾಳ್ಕರ್

ಬೆಳಗಾವಿಯ ಸ್ಮಾರ್ಟ್ ಸಿಟಿ ಯೊಜನೆಗೆ ಅನುದಾನ ಬಿಡುಗಡೆಯಾಗಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುದ್ದಲಿ ಪೂಜೆ ನೆರವೇರಿಸಿದರು.

ಲಕ್ಷ್ಮಿ ‌ಹೆಬ್ಬಾಳ್ಕರ್
ಲಕ್ಷ್ಮಿ ‌ಹೆಬ್ಬಾಳ್ಕರ್
author img

By

Published : Dec 8, 2019, 10:54 AM IST

ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದ ಸ್ಮಾರ್ಟ್ ಸಿಟಿ ಯೋಜನೆಯ ಪಟ್ಟಿಯಲ್ಲಿರುವ ‌ಬೆಳಗಾವಿಗೆ ಅನುದಾನ ಬಿಡುಗಡೆಯಾಗಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಾಮಗಾರಿಗೆ ಚಾಲನೆ ನೀಡಿದರು.

ಸ್ಮಾರ್ಟ್​​ ಸಿಟಿ ಯೋಜನೆಯಡಿ 7 ಕೋಟಿ ರೂ.ಗಳ ವೆಚ್ಚದಲ್ಲಿ ನಗರದ ಎಪಿಎಂಸಿ ಯಾರ್ಡ್​ನಿಂದ ಕಂಗ್ರಾಳಿ ಕೆ.ಹೆಚ್ ಗ್ರಾಮದ ಶಿವಾಜಿ ಮೂರ್ತಿಯವರೆಗೆ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಮತ್ತು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಗುದ್ದಲಿ ಪೂಜೆ ನೆರವೇರಿಸಿದರು.

ಸುಮಾರು 9.20 ಕಿಮೀ ವೈಟ್ ಟಾಪಿಂಗ್ ರಸ್ತೆಯ ನಿರ್ಮಾಣ, ರಸ್ತೆಯ ಎರಡೂ ಬದಿಗೆ ಎರಡು ಮೀಟರ್ ಫುಟ್​​​ಪಾತ್​​ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ, ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

Intro:ಸ್ಮಾರ್ಟ್ ಸಿಟಿಯ ೭ ಕೋಟಿ ರೂಪಾಯಿ ಗ್ರಾಮೀಣಕ್ಕೂ ತಂದ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್

ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದ ಸ್ಮಾರ್ಟ್ ಸಿಟಿ ಯೋಜನೆಯ ಹಣವನ್ನು ‌ಬೆಳಗಾವಿಯ ಗ್ರಾಮೀಣ ‌ಭಾಗಕ್ಕೂ ತರುವಲ್ಲಿ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಲವು ವಾರ್ಡ್ ಗಳು ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಟ್ಟಿವೆ. ಗ್ರಾಮೀಣ ಕ್ಷೇತ್ರದಲ್ಲಿ ಕೂಡ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಬೇಕು ಎಂದು ಪಟ್ಟು ಹಿಡಿದ ಹೆಬ್ಬಾಳ್ಕರ್ ಯೋಜನೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ 7 ಕೋಟಿ ರೂ. ಗಳ ವೆಚ್ಚದಲ್ಲಿ ಎಪಿಎಂಸಿ ಯಾರ್ಡ್ ನಿಂದ ಕಂಗ್ರಾಳಿ ಕೆ ಎಚ್ ಗ್ರಾಮದ ಶಿವಾಜಿ ಮೂರ್ತಿಯವರೆಗೆ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪೂಜೆ ನೆರವೇರಿಸಿದರು. ಸುಮಾರು 9.20 ಕಿಮೀ ವೈಟ್ ಟಾಪಿಂಗ್ ರಸ್ತೆಯ ನಿರ್ಮಾಣ, ರಸ್ತೆಯ ಎರಡೂ ಬದಿಗೆ ಎರಡು ಮೀಟರ್  ಪುಟ್ಬಾತ್ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ, ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ ಹಾಗೂ ಇನ್ನಿತರ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
--
KN_BGM_06_7_Smart_City_Plan_extended_Rural_7201786

KN_BGM_06_7_Smart_City_Plan_extended_Rural_Photo_1,2Body:ಸ್ಮಾರ್ಟ್ ಸಿಟಿಯ ೭ ಕೋಟಿ ರೂಪಾಯಿ ಗ್ರಾಮೀಣಕ್ಕೂ ತಂದ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್

ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದ ಸ್ಮಾರ್ಟ್ ಸಿಟಿ ಯೋಜನೆಯ ಹಣವನ್ನು ‌ಬೆಳಗಾವಿಯ ಗ್ರಾಮೀಣ ‌ಭಾಗಕ್ಕೂ ತರುವಲ್ಲಿ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಲವು ವಾರ್ಡ್ ಗಳು ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಟ್ಟಿವೆ. ಗ್ರಾಮೀಣ ಕ್ಷೇತ್ರದಲ್ಲಿ ಕೂಡ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಬೇಕು ಎಂದು ಪಟ್ಟು ಹಿಡಿದ ಹೆಬ್ಬಾಳ್ಕರ್ ಯೋಜನೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ 7 ಕೋಟಿ ರೂ. ಗಳ ವೆಚ್ಚದಲ್ಲಿ ಎಪಿಎಂಸಿ ಯಾರ್ಡ್ ನಿಂದ ಕಂಗ್ರಾಳಿ ಕೆ ಎಚ್ ಗ್ರಾಮದ ಶಿವಾಜಿ ಮೂರ್ತಿಯವರೆಗೆ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪೂಜೆ ನೆರವೇರಿಸಿದರು. ಸುಮಾರು 9.20 ಕಿಮೀ ವೈಟ್ ಟಾಪಿಂಗ್ ರಸ್ತೆಯ ನಿರ್ಮಾಣ, ರಸ್ತೆಯ ಎರಡೂ ಬದಿಗೆ ಎರಡು ಮೀಟರ್  ಪುಟ್ಬಾತ್ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ, ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ ಹಾಗೂ ಇನ್ನಿತರ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
--
KN_BGM_06_7_Smart_City_Plan_extended_Rural_7201786

KN_BGM_06_7_Smart_City_Plan_extended_Rural_Photo_1,2Conclusion:ಸ್ಮಾರ್ಟ್ ಸಿಟಿಯ ೭ ಕೋಟಿ ರೂಪಾಯಿ ಗ್ರಾಮೀಣಕ್ಕೂ ತಂದ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್

ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದ ಸ್ಮಾರ್ಟ್ ಸಿಟಿ ಯೋಜನೆಯ ಹಣವನ್ನು ‌ಬೆಳಗಾವಿಯ ಗ್ರಾಮೀಣ ‌ಭಾಗಕ್ಕೂ ತರುವಲ್ಲಿ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಲವು ವಾರ್ಡ್ ಗಳು ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಟ್ಟಿವೆ. ಗ್ರಾಮೀಣ ಕ್ಷೇತ್ರದಲ್ಲಿ ಕೂಡ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಬೇಕು ಎಂದು ಪಟ್ಟು ಹಿಡಿದ ಹೆಬ್ಬಾಳ್ಕರ್ ಯೋಜನೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ 7 ಕೋಟಿ ರೂ. ಗಳ ವೆಚ್ಚದಲ್ಲಿ ಎಪಿಎಂಸಿ ಯಾರ್ಡ್ ನಿಂದ ಕಂಗ್ರಾಳಿ ಕೆ ಎಚ್ ಗ್ರಾಮದ ಶಿವಾಜಿ ಮೂರ್ತಿಯವರೆಗೆ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪೂಜೆ ನೆರವೇರಿಸಿದರು. ಸುಮಾರು 9.20 ಕಿಮೀ ವೈಟ್ ಟಾಪಿಂಗ್ ರಸ್ತೆಯ ನಿರ್ಮಾಣ, ರಸ್ತೆಯ ಎರಡೂ ಬದಿಗೆ ಎರಡು ಮೀಟರ್  ಪುಟ್ಬಾತ್ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ, ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ ಹಾಗೂ ಇನ್ನಿತರ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
--
KN_BGM_06_7_Smart_City_Plan_extended_Rural_7201786

KN_BGM_06_7_Smart_City_Plan_extended_Rural_Photo_1,2
ETV Bharat Logo

Copyright © 2025 Ushodaya Enterprises Pvt. Ltd., All Rights Reserved.