ETV Bharat / state

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ತಗ್ಗಿದ ಮಳೆ.. 3 ಸೇತುವೆಗಳು ಸಂಚಾರಕ್ಕೆ ಮುಕ್ತ.. - Kannada news paper

ಕಲ್ಲೋಳ-ಯಡೂರು, ಜತ್ರಾಟ-ಭೀವಶಿ ಹಾಗೂ ಮಲಿಕವಾಡ-ದತ್ತವಾಡ ಸೇತುವೆಗಳ ಜಲಾವೃತ ಸ್ಥಿತಿಯಲ್ಲಿವೆ. ವಾಹನ ಸವಾರರು ಪರ್ಯಾಯ ಮಾರ್ಗದಿಂದ ಸಂಚಾರ ಮಾಡುತ್ತಿದ್ದಾರೆ.

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ತಗ್ಗಿದ ಮಳೆ
author img

By

Published : Jul 15, 2019, 11:36 PM IST

ಚಿಕ್ಕೋಡಿ : ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಬೀಳುವ ಪ್ರಮಾಣ ಕಡಿಮೆಯಾಗಿದ್ದು, ಮುಳುಗಡೆ ಆಗಿದ್ದ 6 ಸೇತುವೆಗಳ ಪೈಕಿ 3 ಸೇತುವೆಗಳು ಸಂಚಾರ ಮುಕ್ತವಾಗಿವೆ.

ಕೃಷ್ಣಾ, ವೇದಗಂಗಾ ಹಾಗೂ ದೂಧಗಂಗಾ ನದಿ ನೀರಿನ ಒಳ ಹರಿವಿನಲ್ಲಿ ಇಳಿಕೆಯಾಗಿದ್ದು, ಭೋಜವಾಡಿ-ಕುನ್ನೂರು, ಸಿದ್ನಾಳ-ಅಕ್ಕೋಳ ಗ್ರಾಮಗಳ ಕಾರದಗಾ, ಭೋಜ ಸೇತುವೆಗಳು ಸಂಚಾರ ಮುಕ್ತವಾಗಿವೆ.

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ತಗ್ಗಿದ ಮಳೆ..

ಕಲ್ಲೋಳ-ಯಡೂರು, ಜತ್ರಾಟ-ಭೀವಶಿ ಹಾಗೂ ಮಲಿಕವಾಡ-ದತ್ತವಾಡ ಸೇತುವೆಗಳ ಜಲಾವೃತ ಸ್ಥಿತಿಯಲ್ಲಿವೆ. ವಾಹನ ಸವಾರರು ಪರ್ಯಾಯ ಮಾರ್ಗದಿಂದ ಸಂಚಾರ ಮಾಡುತ್ತಿದ್ದಾರೆ. ಸದ್ಯ ಕೃಷ್ಣಾ ನದಿಗೆ 80,000 ಕ್ಯೂಸೆಕ್‌ಗಿಂತ ಹೆಚ್ಚು ಒಳ ಹರಿವು ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Intro:ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ತಗ್ಗಿದ ಮಳೆ ಕೆಲ ಸೇತುವೆಗಳು ಸಂಚಾರಕ್ಕೆ ಮುಕ್ತBody:

ಚಿಕ್ಕೋಡಿ :

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಬೀಳುವ ಪ್ರಮಾಣ ಕಡಿಮೆಯಾಗಿದ್ದು ಮುಳುಗಡೆ ಆಗಿದ್ದ 6 ಸೇತುವೆಗಳ ಪೈಕಿ 3 ಸೇತುವೆಗಳು ಸಂಚಾರ ಮುಕ್ತವಾಗಿವೆ.

ಕೃಷ್ಣಾ, ವೇದಗಂಗಾ ಹಾಗೂ ದೂಧಗಂಗಾ ನದಿ ನೀರಿನ ಒಳ ಹರಿವಿನಲ್ಲಿ ಇಳಿಕೆಯಾಗಿದ್ದು ಭೋಜವಾಡಿ- ಕುನ್ನೂರು, ಸಿದ್ನಾಳ - ಅಕ್ಕೋಳ, ಗ್ರಾಮಗಳ ಕಾರದಗಾ- ಭೋಜ, ಸೇತುವೆಗಳು ಸಂಚಾರ ಮುಕ್ತವಾಗಿವೆ.

ಕಲ್ಲೋಳ - ಯಡೂರು ಜತ್ರಾಟ - ಭೀವಶಿ ಹಾಗೂ ಮಲಿಕವಾಡ - ದತ್ತವಾಡ ಸೇತುವೆ 3 ಸೇತುವೆಗಳ ಜಲಾವೃತ ಸ್ಥಿತಿ ಮುಂದುವರಿಕೆ. ಪರ್ಯಾಯ ಮಾರ್ಗದಿಂದ ಸಂಚಾರ ಮಾಡುತ್ತಿರುವ ವಾಹನ ಸವಾರರು ಈಗ ಕೃಷ್ಣಾ ನದಿಗೆ 80,000 ಕ್ಯೂಸೆಕ್ ಕ್ಕಿಂತ ಹೆಚ್ವು ನೀರಿನ ಒಳ ಹರಿವು ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.