ETV Bharat / state

ಓದಲು ಹೇಳಿದ್ದಕ್ಕೆ ನೇಣಿಗೆ ಶರಣಾದ ಬಾಲಕ - ಬೆಳಗಾವಿಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ನೇಣಿಗೆ ಶರಣು

ಮನೆಯಲ್ಲಿ ಪೋಷಕರು ಓದು ಎಂದು ಹೇಳಿದ್ದಕ್ಕಾಗಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

suicide
ಬಾಲಕ
author img

By

Published : Apr 5, 2020, 11:29 AM IST

ಬೆಳಗಾವಿ: ಓದುವಂತೆ ಪೋಷಕರು ಬುದ್ಧಿ ಹೇಳಿದಕ್ಕೆ ಬಾಲಕ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಸದಾಶಿವ ನಗರದಲ್ಲಿ‌ ನಡೆದಿದೆ.

ನೇಣಿಗೆ ಶರಣಾದ ಬಾಲಕ

ತಮ್ಮ ಮನೆಯಲ್ಲೇ ಸುಜಲ್ ಕಳ್ಳಿಗುದ್ದಿ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್​ಎಸ್​ಎಲ್​ಸಿ ಓದುತ್ತಿದ್ದ ಸುಜಲ್ಗೆ ಪೋಷಕರು ಓದುವಂತೆ ಹೇಳಿದ್ದಾರೆ. ಇದರಿಂದ ಮನನೊಂದು ಆತ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.