ETV Bharat / state

ಉತ್ಸುಕತೆಯಿಂದ  ಪರೀಕ್ಷೆ ಬರೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಫ್ರೌಢ ಶಾಲಾ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದು ಉತ್ಸುಕತೆಯಿಂದ ಪರೀಕ್ಷೆ ಬರೆದಿದ್ದಾರೆ.

author img

By

Published : Mar 22, 2019, 4:53 AM IST

ಮೊದಲನೆ ದಿನ ಶಾಂತಿಯುತವಾಗಿ ಪರೀಕ್ಷೆ ಬರೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು

ಚಿಕ್ಕೋಡಿ : ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾದ ಹಿನ್ನಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಶ್ರೀ ಸಿದ್ದೇಶ್ವರ ಫ್ರೌಢ ಶಾಲೆ ಹಾಗೂ ಐನಾಪೂರ ಕೆ ಆರ್ ಇ ಎಸ್ ಫ್ರೌಢ ಶಾಲೆಯಲ್ಲಿ ಉತ್ಸುಕತೆಯಿಂದ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಿದ್ದರು.

ಮೊದಲನೆ ದಿನ ಪರೀಕ್ಷೆ ಬರೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಫ್ರೌಢ ಶಾಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಕಾನೂನು ಹಿತ ದೃಷ್ಟಿಯಿಂದ ಕಾಲೇಜು ಸುತ್ತಲಿನ ಎರಡು ನೂರು ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಶಿಕ್ಷಣ ಇಲಾಖೆ ಘೋಷಿಸಿದಂತೆ. ಶಾಲೆಯ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಜಿಲ್ಲೆಯಲ್ಲಿ ಒಟ್ಟು 130 ಪರೀಕ್ಷಾ ಕೇಂದ್ರಗಳಲ್ಲಿ 4 ಸೂಕ್ಷ್ಮ ಕೇಂದ್ರಗಳು ಹಾಗೂ 126 ಸಾಮಾನ್ಯ ಕೇಂದ್ರಗಳನ್ನ ಒಳಗೊಂಡಿದೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು 533 ಫ್ರೌಢ ಶಾಲೆಗಳಿವೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳು - 31,739. ಇಂಗ್ಲೀಷ್ ಮಾಧ್ಯಮ ವಿದ್ಯಾರ್ಥಿಗಳು - 2,949. ಉರ್ದು ಮಾಧ್ಯಮ ವಿದ್ಯಾರ್ಥಿಗಳು - 1,497. ಮರಾಠಿ ಮಾಧ್ಯಮ ವಿದ್ಯಾರ್ಥಿಗಳು - 3,835 ಹೀಗೆ ಒಟ್ಟು 40,020 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮೊದಲನೆ ದಿನ ಶಾಂತಿಯುತವಾಗಿ ಪರೀಕ್ಷೆ ಬರೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಚಿಕ್ಕೋಡಿ: ಶೈಕ್ಷಣಿಕ ಜೀವನದಲ್ಲಿ ತಮ್ಮ ಹಣೆಬರಹ ಬದಲಾಯಿಸುವ ಹಂತವಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾದ ಹಿನ್ನಲೆಯಲ್ಲಿ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಶ್ರೀ ಸಿದ್ದೇಶ್ವರ ಫ್ರೌಢ ಶಾಲೆ ಹಾಗೂ ಐನಾಪೂರ ಕೆ ಆರ್ ಇ ಎಸ್ ಫ್ರೌಢ ಶಾಲೆಯಲ್ಲಿ ಅತ್ಯಂತ ಉತ್ಸುಕತೆಯಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಫ್ರೌಢ ಶಾಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಕಾನೂನು ಹಿತ ದೃಷ್ಟಿಯಿಂದ ಕಾಲೇಜು ಸುತ್ತಲಿನ ಎರಡು ನೂರು ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಶಿಕ್ಷಣ ಇಲಾಖೆ ಘೋಷಿಸಿದಂತೆ. ಶಾಲೆಯ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿತ್ತು. ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಚಿಕ್ಕೋಡಿ ಶೈಕ್ಣಣಿಕ ಜಿಲ್ಲೆಯಲ್ಲಿ ಒಟ್ಟು 130 ಪರೀಕ್ಷಾ ಕೇಂದ್ರಗಳಲ್ಲಿ 4 ಸೂಕ್ಷ್ಮ ಕೇಂದ್ರಗಳು ಹಾಗೂ 126 ಸಾಮಾನ್ಯ ಕೇಂದ್ರಗಳನ್ನು ಒಳಗೊಂಡಿವೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು 533 ಫ್ರೌಢ ಶಾಲೆಗಳನ್ನು ಒಳಗೊಂಡಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು - 31,739. ಇಂಗ್ಲೀಷ್ ಮಾಧ್ಯಮ ವಿದ್ಯಾರ್ಥಿಗಳು - 2,949. ಉರ್ದು ಮಾಧ್ಯಮ ವಿದ್ಯಾರ್ಥಿಗಳು - 1,497. ಮರಾಠಿ ಮಾಧ್ಯಮ ವಿದ್ಯಾರ್ಥಿಗಳು - 3,835 ಹೀಗೆ ಒಟ್ಟು 40,020 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಂಜಯ ಕೌಲಗಿ ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.