ETV Bharat / state

ಆಧುನಿಕತೆಗೆ ತಕ್ಕಂತೆ ಬೆಳಗಾವಿ ರೈಲು ನಿಲ್ದಾಣ ಅಭಿವೃದ್ಧಿ: ಸುರೇಶ್​ ಅಂಗಡಿ - ಬೆಳಗಾವಿ ರೈಲು ನಿಲ್ದಾಣ

ಬೆಳಗಾವಿ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಪರಿಶೀಲನೆ ನಡೆಸಿದ್ದಾರೆ.

dasdsd
ಕೇಂದ್ರ ರೈಲ್ವೆ ರಾಜ್ಯ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ
author img

By

Published : Jun 4, 2020, 4:01 PM IST

ಬೆಳಗಾವಿ: ನಗರದ ರೈಲ್ವೆ ನಿಲ್ದಾಣ ಇತಿಹಾಸದ ನೆನಪುಗಳಿಗೆ ಜೀವ ತುಂಬುವ ನಿಲ್ದಾಣವಾಗಿದ್ದು, ಅಭಿವೃದ್ಧಿ ಹೊಂದಬೇಕು ಎಂಬ ಬಹು ದಿನಗಳ ಕನಸು ಈಗ ಸಾಕಾರಗೊಳ್ಳುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರೋ ಆಧುನೀಕರಣ ಕಾಮಗಾರಿ ಪರಿಶೀಲಿಸಿ ಮಾತಮಾಡಿದ ಅವರು, ರೈಲ್ವೆ ನಿಲ್ದಾಣದಲ್ಲಿ ಮತ್ತೊಂದು ಫ್ಲಾಟ್‍ಫಾರ್ಮ್, ಆಧುನಿಕತೆಗೆ ತಕ್ಕಂತೆ ಹೋಟೆಲ್, ಮಾರುಕಟ್ಟೆ ಎಲ್ಲವೂ ಇಲ್ಲಿ ನಿರ್ಮಾಣಗೊಳ್ಳಲಿವೆ ಎಂದರು.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ

ಮಹಾತ್ಮ ಗಾಂಧಿ ನಡೆದಾಡಿದ ಈ ನೆಲದ ಇತಿಹಾಸವನ್ನು ನೆನಪಿಸುವಂತೆ ನಿಲ್ದಾಣದ ಮುಂಭಾಗವನ್ನು ವಿನ್ಯಾಸಗೊಳಿಸಲು ತಜ್ಞರು, ತಂತ್ರಜ್ಞರು, ಯೋಜಕರು ಈಗಾಗಲೇ ಆಧುನಿಕ ರೂಪುರೇಷೆ ಸಿದ್ಧಪಡಿಸಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ ಡಿ. 25ರ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.