ETV Bharat / state

ಭಾನುವಾರದ ಲಾಕ್​ಡೌನ್​: ಬೆಳಗಾವಿ ಸಂಪೂರ್ಣ ಸ್ತಬ್ಧ - Sunday Lock Down

ಕೊರೊನಾ ತಡೆಗೆ ರಾಜ್ಯ ಸರ್ಕಾರ ಪ್ರತಿ ಭಾನುವಾರ ಲಾಕ್‌ಡೌನ್​ಗೆ ಆದೇಶ ನೀಡಿದ್ದು, ಇಂದು ಕುಂದಾನಗರಿ ಸಂಪೂರ್ಣ ಸ್ತಬ್ಧವಾಗಿದೆ. ಜನ ಸಂಚಾರ ಕೂಡ ವಿರಳವಾಗಿದೆ.

entire Belgavi quiet
ಭಾನುವಾರದ ಲಾಕ್​ಡೌನ್​: ಬೆಳಗಾವಿ ಸಂಪೂರ್ಣ ಸ್ತಬ್ಧ
author img

By

Published : Jul 12, 2020, 9:35 AM IST

ಬೆಳಗಾವಿ: ಕೊರೊನಾ ಸೋಂಕು ತಡೆಗೆ ರಾಜ್ಯದಲ್ಲಿ ಪ್ರತಿ ಭಾನುವಾರದ ಲಾಕ್​ಡೌನ್ ಘೋಷಣೆ ಮಾಡಿದ್ದು, ಬೆಳಗಾವಿಯಲ್ಲಿ ಜನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭಾನುವಾರದ ಲಾಕ್​ಡೌನ್​: ಬೆಳಗಾವಿ ಸಂಪೂರ್ಣ ಸ್ತಬ್ಧ
ಸಾರಿಗೆ ಇಲಾಖೆ ಬಸ್ ಸಂಚಾರ ಬಂದ್ ಮಾಡಿರುವ ಪರಿಣಾಮ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರೋ ಬಸ್​​ಗಳು ಕೂಡ ಖಾಲಿ ಆಗಿದ್ದು, ಪ್ರಯಾಣಿಕರು ಕೂಡ ಬೆರಳೆಣಿಕೆಯಷ್ಟಿದ್ದಾರೆ. ಸರ್ಕಾರಿ ಬಸ್‌ಗಳು, ಆಟೋ, ಲ್ಯಾಬ್ ಸಂಚಾರ ಸಂಪೂರ್ಣ ಸ್ಥಗಿತವಾಗಿರುವ ಪರಿಣಾಮ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮೊರೆ ಹೋಗಿದ್ದಾರೆ.
entire Belgavi quiet
ಭಾನುವಾರದ ಲಾಕ್​ಡೌನ್​: ಬೆಳಗಾವಿ ಸಂಪೂರ್ಣ ಸ್ತಬ್ಧ
ಒಟ್ಟಾರೆ ಕೊರೊನಾ ತಡೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಭಾನುವಾರದ ಲಾಕ್‌ಡೌನ್​ಗೆ ಕುಂದಾನಗರಿ ಸಂಪೂರ್ಣ ಸ್ತಬ್ಧವಾಗಿದ್ದು, ಜನ ಸಂಚಾರ ಕೂಡ ವಿರಳವಾಗಿದೆ. ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ನಿಷೇಧಾಜ್ಞೆ ಇರಲಿದ್ದು, ಅಗತ್ಯ ವಸ್ತುಗಳ ಹೊರತಾಗಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ. ನಿಷೇಧಾಜ್ಞೆ ಜಾರಿ ಇರುವುದರಿಂದ ಅನಗತ್ಯವಾಗಿ ರಸ್ತೆಗಿಳಿಯುವ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.