ETV Bharat / state

ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಶಿಕ್ಷಕರಿಂದ ತಹಶೀಲ್ದಾರ್​ಗೆ ಮನವಿ

ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರ ಹೋರಾಟ ಸಮನ್ವಯ ಸಮಿತಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಶಿಕ್ಷಕರಿಂದ ತಹಶೀಲ್ದಾರರಿಗೆ ಮನವಿ
author img

By

Published : Nov 2, 2019, 7:44 PM IST

ಗೋಕಾಕ (ಬೆಳಗಾವಿ): ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರ ಹೋರಾಟ ಸಮನ್ವಯ ಸಮಿತಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಖಾಸಗಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು. ಹಾಗೂ ಎನ್.ಪಿ.ಎಸ್​ ರದ್ದತಿ ಮಾಡಬೇಕೆಂದು ಮನವಿಯನ್ನು ಸಲ್ಲಿಸಲಾಯಿತು.

1995 ರ ನಂತರ ಪ್ರಾರಂಭವಾದ ಅನುದಾನ ರಹಿತ ಶಾಲೆಗಳು ಹಾಗೂ ಪದವಿಪೂರ್ವ ಮಹಾವಿದ್ಯಾಲಯಗಳಿಗೆ ಅನುದಾನ ವಿಸ್ತರಣೆ ಮಾಡುವಂತೆ ಮನವಿಯನ್ನು ಸಲ್ಲಿಸಲಾಗಿದೆ. ಹಾಗೂ ಕಾಲ್ಪನಿಕ ವೇತನ ಬಡ್ತಿ ಜಾರಿಗೆ ಮಾಡುವಂತೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.

Intro:ಗೋಕಾಕ: ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿ ಗೋಕಾಕ ತಾಲೂಕಾ ಘಟಕದಿಂದ ವಿವಿಧ ಬೇಡಿಕೆ ಗಳಿಗೆ ಆಗ್ರಹಿಸಿ ತಹಶೀಲ್ದಾರಗೆ ಮನವಿ ನೀಡಿದರು.

ಖಾಸಗಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವ ಕುರಿತು, ಎನ್.ಪಿ.ಎಸ್.ರದ್ದತಿ ಮಾಡಬೇಕು, ಕಾಲ್ಪನಿಕ ವೇತನ ಬಡ್ತಿ ಜಾರಿಗೆ ಮಾಡುವ ಕುರಿತು, 1995 ರ ನಂತರ ಪ್ರಾರಂಭವಾದ ಅನುದಾನ ರಹಿತ ಶಾಲೆಗಳು ಸೇರಿದಂತೆ ಪದವಿಪೂರ್ವ ಮಹಾವಿದ್ಯಾಲಯಗಳಿಗೆ ಅನುದಾನ ವಿಸ್ತರಣೆ ಮಾಡುವಂತೆ, ಶಿಕ್ಷಕರ ಮತ್ತು ಮಕ್ಕಳ ಅನುಪಾತ 1:50 ಜಾರಿ, ಜ್ಯೋತಿ ಸಂಜೀವಿನಿ ಅನುದಾನಿತ ಶಾಲಾ ಶಿಕ್ಷಕರಿಗೆ ಜಾರಿ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ನೀಡಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_05_02_TEACHERS_MANVI_VISAL_KAC10009Body:ಗೋಕಾಕ: ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿ ಗೋಕಾಕ ತಾಲೂಕಾ ಘಟಕದಿಂದ ವಿವಿಧ ಬೇಡಿಕೆ ಗಳಿಗೆ ಆಗ್ರಹಿಸಿ ತಹಶೀಲ್ದಾರಗೆ ಮನವಿ ನೀಡಿದರು.

ಖಾಸಗಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವ ಕುರಿತು, ಎನ್.ಪಿ.ಎಸ್.ರದ್ದತಿ ಮಾಡಬೇಕು, ಕಾಲ್ಪನಿಕ ವೇತನ ಬಡ್ತಿ ಜಾರಿಗೆ ಮಾಡುವ ಕುರಿತು, 1995 ರ ನಂತರ ಪ್ರಾರಂಭವಾದ ಅನುದಾನ ರಹಿತ ಶಾಲೆಗಳು ಸೇರಿದಂತೆ ಪದವಿಪೂರ್ವ ಮಹಾವಿದ್ಯಾಲಯಗಳಿಗೆ ಅನುದಾನ ವಿಸ್ತರಣೆ ಮಾಡುವಂತೆ, ಶಿಕ್ಷಕರ ಮತ್ತು ಮಕ್ಕಳ ಅನುಪಾತ 1:50 ಜಾರಿ, ಜ್ಯೋತಿ ಸಂಜೀವಿನಿ ಅನುದಾನಿತ ಶಾಲಾ ಶಿಕ್ಷಕರಿಗೆ ಜಾರಿ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ನೀಡಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_05_02_TEACHERS_MANVI_VISAL_KAC10009Conclusion:ಗೋಕಾಕ: ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿ ಗೋಕಾಕ ತಾಲೂಕಾ ಘಟಕದಿಂದ ವಿವಿಧ ಬೇಡಿಕೆ ಗಳಿಗೆ ಆಗ್ರಹಿಸಿ ತಹಶೀಲ್ದಾರಗೆ ಮನವಿ ನೀಡಿದರು.

ಖಾಸಗಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವ ಕುರಿತು, ಎನ್.ಪಿ.ಎಸ್.ರದ್ದತಿ ಮಾಡಬೇಕು, ಕಾಲ್ಪನಿಕ ವೇತನ ಬಡ್ತಿ ಜಾರಿಗೆ ಮಾಡುವ ಕುರಿತು, 1995 ರ ನಂತರ ಪ್ರಾರಂಭವಾದ ಅನುದಾನ ರಹಿತ ಶಾಲೆಗಳು ಸೇರಿದಂತೆ ಪದವಿಪೂರ್ವ ಮಹಾವಿದ್ಯಾಲಯಗಳಿಗೆ ಅನುದಾನ ವಿಸ್ತರಣೆ ಮಾಡುವಂತೆ, ಶಿಕ್ಷಕರ ಮತ್ತು ಮಕ್ಕಳ ಅನುಪಾತ 1:50 ಜಾರಿ, ಜ್ಯೋತಿ ಸಂಜೀವಿನಿ ಅನುದಾನಿತ ಶಾಲಾ ಶಿಕ್ಷಕರಿಗೆ ಜಾರಿ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ನೀಡಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_05_02_TEACHERS_MANVI_VISAL_KAC10009
ETV Bharat Logo

Copyright © 2024 Ushodaya Enterprises Pvt. Ltd., All Rights Reserved.