ETV Bharat / state

ಚಿಕ್ಕೋಡಿ ಬಳಿಯ ಗ್ರಾಮಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ದಿಢೀರ್ ಭೇಟಿ - Chief Electoral Officer of Karnataka State Sanjeev Kumar

ಇಂಗಳಿ ಮತ್ತು ಶಮನೇವಾಡಿ ಗ್ರಾಮಕ್ಕೆ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್​ ಅವರು ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

inkali
ಇಂಗಳಿ ಗ್ರಾಮಕ್ಕೆ ದಿಢೀರ್​ ಭೇಟಿ ನೀಡಿದ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ
author img

By

Published : Feb 13, 2020, 9:41 PM IST

ಚಿಕ್ಕೋಡಿ: ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್​ ಅವರು ಇಂಗಳಿ ಮತ್ತು ಶಮನೇವಾಡಿ ಗ್ರಾಮಕ್ಕೆ ದಿಢೀರ್​ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ಗುರುತಿನ ಚೀಟಿ ಹಾಗೂ ಇನ್ನಿತರ ಚುನಾವಣೆ ಸಂಬಂಧಪಟ್ಟ ಚಟುವಟಿಕೆಗಳನ್ನು ಪರಿಶೀಲಿಸಿದರು.

inkali
ಇಂಗಳಿ ಗ್ರಾಮಕ್ಕೆ ದಿಢೀರ್​ ಭೇಟಿ ನೀಡಿದ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ

ಈ ವೇಳೆ ಮಾತನಾಡಿದ ಅವರು, ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಅಧಿಕಾರಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು ಹಾಗೂ ಬಿಎಲ್ಓಗಳು ಚುನಾವಣಾ ಸಂಬಂಧಪಟ್ಟ ಎಲ್ಲ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಬೆಳಗಾವಿ ಜಿಲ್ಲಾಧಿಕಾರಿ ಎಸ್​.ಬಿ ಬೊಮ್ಮನಹಳ್ಳಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ರಾಜೇಂದ್ರ, ಚಿಕ್ಕೋಡಿ ಉಪವಿಭಾಗ ಅಧಿಕಾರಿ ರವೀಂದ್ರ ಕರಲಿಂಗಣವರ್, ಚಿಕ್ಕೋಡಿ ತಹಶೀಲ್ದಾರ್​ ಸುಭಾಷ ಸಂಪಗಾವಿ ಹಾಜರಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.