ETV Bharat / state

ಮೂಡಲಗಿಯಲ್ಲಿ ಮನೆ ಕುಸಿತ: ಪುರಸಭೆ ಸದಸ್ಯನಿಂದ ಪರಿಹಾರ ಭರವಸೆ

ಮೂಡಲಗಿ‌ ಪಟ್ಟಣದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದು, ಅದೃಷ್ಟಾವಶಾತ್​ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಕುಸಿದಿರುವುದು.

author img

By

Published : Aug 6, 2019, 11:12 PM IST

The collapse the house

ಚಿಕ್ಕೋಡಿ: ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ಅದೃಷ್ಟಾವಶಾತ್​ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮೂಡಲಗಿ‌ ಪಟ್ಟಣದ ಬಸಪ್ಪ ತಳವಾರ ಎಂಬುವರ ಮನೆ ಸಂಪೂರ್ಣ ಕುಸಿದಿದೆ.

ಸ್ಥಳಕ್ಕೆ ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಮತ್ತು ಮರೆಪ್ಪಗೋಳ ಭೇಟಿ ನೀಡಿ ಆಹಾರ ಪದಾರ್ಥಗಳನ್ನು ವಿತರಿಸಿದರು. ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪುರಸಭೆಯಿಂದ ಆಶ್ರಯ ಯೋಜನೆಯಲ್ಲಿ ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಹಳೆಯ ಮಣ್ಣಿನ ಮನೆಗಳಿರುವ ಸಾರ್ವಜನಿಕರು ಅದಷ್ಟು ಮುಂಜಾಗ್ರತೆ ವಹಿಸಿ, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮನವರಿಕೆ ಸಲಹೆ ನೀಡಿದರು.

ಮನೆ ಕುಸಿತ

ಚಿಕ್ಕೋಡಿ ತಾಲೂಕಿನ ನದಿ ತೀರದ ಜನರಿಗೆ ಹಾಗೂ ದನಕರುಗಳನ್ನು ಸಾಗಿಸಲು ಶಾಸಕ ಗಣೇಶ್​ ಹುಕ್ಕೇರಿ ಅವರು 300 ವಾಹನಗಳ ವ್ಯವಸ್ಥೆ ಮಾಡಿದ್ದಾರೆ. ನದಿ ತೀರದ ಯಡೂರ, ಕಲ್ಲೋಳ, ಮಾಂಜರಿ, ಇಂಗಳಿ, ಚಂದೂರ ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಸಾಂತ್ವನ ಹೇಳಿ‌ದ್ದಾರೆ. ನಂತರ ಪ್ರವಾಹ ಸಂತ್ರಸ್ತರಿಗೆ ಸುರಕ್ಷಿತ ಸ್ಥಳಗಳಿಗೆ ತೆರುಳುವಂತೆ ಮನವಿ ಮಾಡಿದ್ದಾರೆ ಎಂದು ಯಡೂರ ಗ್ರಾಮದ ಸಂತೋಷ ಮಠಪತಿ ಹೇಳಿದರು.

Intro:ಧಾರಾಕಾರ ಮಳೆಯಿಂದ ಮನೆ ಕುಸಿತ : ಮಳೆ ಲೆಕ್ಕಿಸದೆ ಸ್ಥಳಕ್ಕೆ ಆಗಮಿಸಿದ ಪುರಸಭೆ ಸದಸ್ಯ ಶಿವು ಚಂಡಕಿ Body:

ಚಿಕ್ಕೋಡಿ :

ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದು ಯಾವುದ ಅಹಿತಕರ ಘಟನೆ ಸಂಭವಿಸಿಲ್ಲ.

ಬೆಳಗಾವಿ ಜಿಲ್ಲೆಯ ಮೂಡಲಗಿ‌ ಪಟ್ಟಣದ ಬಸಪ್ಪ ತಳವಾರ ಅವರ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು
ಸ್ಥಳಕ್ಕೆ ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಮತ್ತು ಮರೆಪ್ಪ ಮರೆಪ್ಪಗೋಳ ಭೇಟಿ ನೀಡಿ ದಿನನಿತ್ಯ ಉಪಯೋಗಿಸುವ ಆಹಾರ ಪದಾರ್ಥಗಳನ್ನು ವಿತರಿಸಿದರು.

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ಪುರಸಭೆಯ ವತಿಯಿಂದ ಆಶ್ರಯ ಯೋಜನೆಯಲ್ಲಿ ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಹಳೆಯ ಮನೆ ಹಾಗೂ ಮೆಲಮುದ್ದಿ ಮನೆಯಲ್ಲಿ ಇರುವ ಸಾರ್ವಜನಿಕರು ಅದಷ್ಟು ಮುಂಜಾಗ್ರತೆ ವಹಿಸಿ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಮನವರಿಕೆ ಮಾಡಿದರು.

ಬೈಟ್ 1 : ಶಿವು ಚಂಡಕಿ - ಪುರಸಭೆ ಸದಸ್ಯ

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.