ETV Bharat / state

ಈಗಿನ ರಾಜಕಾರಣದಲ್ಲಿ ಪಕ್ಷ ನಿಷ್ಠೆ ಉಳಿದಿಲ್ಲ: ಕುಮಾರಸ್ವಾಮಿ - latest athani belagavi news

ಈಗಿನ ರಾಜಕಾರಣದಲ್ಲಿ ಯಾವ ಸನ್ನಿವೇಶದಲ್ಲಿ ಏನು ಆಗುತ್ತದೆಯೋ ಹೇಳಲಾಗದು. ಪಕ್ಷ ನಿಷ್ಠೆ ಈಗ ಉಳಿದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು.

latest kumaraswamy news
ಈಗಿನ ರಾಜಕಾರಣದಲ್ಲಿ ಪಕ್ಷ ನಿಷ್ಠೆ ಉಳಿದಿಲ್ಲ : ಮಾಜಿ ಸಿಎಂ ಕುಮಾರಸ್ವಾಮಿ
author img

By

Published : Nov 30, 2019, 9:36 PM IST

ಅಥಣಿ: ಈಗಿನ ರಾಜಕಾರಣದಲ್ಲಿ ಯಾವ ಸನ್ನಿವೇಶದಲ್ಲಿ ಏನು ಆಗುತ್ತದೆಯೋ ಹೇಳಲಾಗದು. ಪಕ್ಷ ನಿಷ್ಠೆ ಈಗ ಉಳಿದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು.

ಈಗಿನ ರಾಜಕಾರಣದಲ್ಲಿ ಪಕ್ಷ ನಿಷ್ಠೆ ಉಳಿದಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಕಾಗವಾಡ ಉಪ ಚುಣಾವಣೆ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೇಟ್ಟಿ ಪರವಾಗಿ ಪ್ರಚಾರಕ್ಕೆ ಬಂದ ವೇಳೆ ಅಥಣಿ ಎಸ್ಎಂಎಸ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹತ್ತಿರ ಈ ಕ್ಷಣದವರೆಗೆ 9 ತಾರೀಖಿನ ನಂತರದ ರಾಜಕೀಯ ಬೆಳವಣಿಗೆ ಬಗ್ಗೆ ಯಾರೂ ಚರ್ಚೆ ಮಾಡಿಲ್ಲ. ಸಿದ್ದರಾಮಯ್ಯ, ಯಡಿಯೂರಪ್ಪ ಇಬ್ಬರ ಹೇಳಿಕೆ ಗಮನಿಸಿದ್ದೇನೆ. ಆದರೆ ಯಾವ ನಾಯಕರೂ ನನ್ನ ಸಂಪರ್ಕಕ್ಕೆ ಬಂದಿಲ್ಲ. ನಾನು ಈ ಮೊದಲೇ ಮಧ್ಯಂತರ ಚುನಾವಣೆಗಿಂತ ಜನರ ನೋವಿಗೆ ಸ್ಪಂದಿಸುವಂತೆ ಹೇಳಿದ್ದೇನೆ ಎಂದರು.

ನಮ್ಮದೇ ಸರ್ಕಾರ ಬರುತ್ತೆ ಅಂತಾ ಸಿದ್ದರಾಮಯ್ಯ ಕೂಡ ಆತ್ಮವಿಶ್ವಾಸದಿಂದ ಹೇಳುತ್ತಿದ್ದಾರೆ. ಜನಸ್ಪಂದನೆ ನೋಡಿ ಅವರು ಸರ್ಕಾರ ಪತನ ಆಗೋದಿಲ್ಲ ಮಧ್ಯಂತರ ಚುನಾವಣೆ ನಡೆಯೋದಿಲ್ಲ ಅಂತಾ ಹೇಳಿರಬಹುದು. ನಾವೆಲ್ಲ ಈಗ ನಮ್ಮ ಆಸೆ, ಆಕಾಂಕ್ಷೆಗಳನ್ನು ಬಿಟ್ಟು ವಿಚಾರ ಮಾಡಬೇಕಿದೆ. ಇನ್ನು ಜೆಡಿಎಸ್ ಅಭ್ಯರ್ಥಿ ಆಯ್ಕೆಯಲ್ಲಿ ನಾನು ಎಡವಿಲ್ಲವೆಂದರು.

ಆಯಾ ಸಮಯಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ. ರಮೇಶ್​ ಜಾರಕಿಹೊಳಿ ಕ್ಷೇತ್ರಕ್ಕೆ ಎಷ್ಟು ಕೊಟ್ಟಿದ್ದೇನೆ ಅಂತಾ ಕ್ಯಾಬಿನೆಟ್‌ನಲ್ಲೇ ಹೇಳಿದ್ದೇನೆ. ಅವರವರ ಕ್ಷೇತ್ರದ ಬೇಡಿಕೆಗನುಸಾರ ಅನುದಾನ ಕೊಟ್ಟಿದ್ದೇನೆ. ಯಾರಿಗೂ ನನ್ನ ಸರ್ಕಾರದಲ್ಲಿ ತಾರತಮ್ಯ ಮಾಡಿಲ್ಲ. ಮಹೇಶ ಕುಮಟಳ್ಳಿ ಕ್ಷೇತ್ರಕ್ಕೂ ಅನುದಾನ ಕೊಟ್ಟಿದ್ದೇನೆ. ಆದರೆ ಅವರು ರಮೇಶ್​ ಜಾರಕಿಹೊಳಿಗೆ ಬದ್ಧತೆ ತೋರಿಸಲು ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ಪ್ರತಿಕ್ರಿಯಿಸಿದರು.

Intro:
ಈಗಿನ ರಾಜಕಾರಣದಲ್ಲಿ ಏನ ಬೇಕಾದರೂ ಆಗಬಹುದು ಯಾವ ಸನ್ನಿವೇಶದಲ್ಲಿ ಏನು ಆಗುತ್ತದೆಯೋ ಹೇಳಲಾಗದು ಪಕ್ಷ ನಿಷ್ಠೆ ಈಗ ಉಳಿದಿಲ್ಲ.ಅಥಣಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.
Body:ಅಥಣಿ ವರದಿ:

ಈಗಿನ ರಾಜಕಾರಣದಲ್ಲಿ ಏನ ಬೇಕಾದರೂ ಆಗಬಹುದು ಯಾವ ಸನ್ನಿವೇಶದಲ್ಲಿ ಏನು ಆಗುತ್ತದೆಯೋ ಹೇಳಲಾಗದು ಪಕ್ಷ ನಿಷ್ಠೆ ಈಗ ಉಳಿದಿಲ್ಲ.ಅಥಣಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.

ಕಾಗವಾಡ ಉಪಚುಣಾವಣೆ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೇಟ್ಟಿ ಪರವಾಗಿ ಪ್ರಚಾರಕ್ಕೆ ಬಂದ ಹಿನ್ನೆಲೆಯಲ್ಲಿ ಅಥಣಿ ಎಸ್ಎಂಎಸ್ ಕಾಲೇಜು ಮೈದಾನದಲ್ಲಿ ಮಾದ್ಯಮ ಪ್ರಶ್ನೆಗೆ ಉತ್ತರಿಸುತ್ತಾ..

ನನ್ನ ಹತ್ತಿರ ಈ ಕ್ಷಣದವರೆಗೆ ೯ ತಾರೀಖಿನ ನಂತರದ ರಾಜಕೀಯ ಬೆಳವಣಿಗೆ ಬಗ್ಗೆ ಯಾರೂ ಚರ್ಚೆ ಮಾಡಿಲ್ಲ
ಸಿದ್ದರಾಮಯ್ಯ, ಯಡಿಯೂರಪ್ಪ ಇಬ್ಬರ ಹೇಳಿಕೆ ಗಮನಿಸಿದ್ದೇನೆ ಯಾವ ನಾಯಕರೂ ನನ್ನ ಸಂಪರ್ಕಕಕ್ಕೆ ಬಂದಿಲ್ಲ, ನಾನು ಮೊದಲೇ ಮಧ್ಯಂತರ ಚುನಾವಣೆಗಿಂತ ಜನರ ನೋವಿಗೆ ಸ್ಪಂದಿಸುವ ಮಾತು ಹೇಳಿದ್ದೇನೆ.

ಅದು ಈಗ ಈ ನಾಯಕರ ಗಮನಕ್ಕೆ ಬಂದಿರಬಹುದು
ನಮ್ಮದೇ ಸರ್ಕಾರ ಬರುತ್ತೆ ಅಂತಾ ಸಿದ್ದರಾಮಯ್ಯ ಕೂಡ ಆತ್ಮವಿಶ್ವಾಸದಿಂದ ಹೇಳುತ್ತಿದ್ದಾರೆ.
ಜನಸ್ಪಂದನೆ ನೋಡಿ ಅವರು ಸರ್ಕಾರ ಪತನ ಆಗೋದಿಲ್ಲ ಮಧ್ಯಂತರ ಚುನಾವಣೆ ನಡೆಯೋದಿಲ್ಲ ಅಂತಾ ಹೇಳಿರಬಹುದು ,ರೈತರ ಬದುಕು ಕಟ್ಟಿಕೊಡಲು ನಮ್ಮ ನಾಯಕರಿಗೆ ಮನವಿ ಮಾಡುವೆ.ನಾವೆಲ್ಲ ಈಗ ನಮ್ಮ ಆಸೆ, ಆಕಾಂಕ್ಷಿಗಳನ್ನು ಬಿಟ್ಟು ವಿಚಾರ ಮಾಡಬೇಕಿದೆ ಜೆಡಿಎಸ್ ಅಭ್ಯರ್ಥಿ ನಾನು ಆಯ್ಕೆಯಲ್ಲಿ ಎಡವಿಲ್ಲ,ಹಿರೆಕೆರೂರಿನಲ್ಲಿ ಶ್ರೀಗಳೇ ಮುಂದೆ ಬಂದು ಟಿಕೆಟ್ ಕೇಳಿದ್ದರು, ಆದರೆ ಆ ಮೇಲೆ ಅವರಿಗೆ ಒತ್ತಡಗಳು ಬಂದವು.

ಅಥಣಿಯಲ್ಲಿಯೂ ಅಭ್ಯರ್ಥಿಯೇ ಮುಂದೆ ಬಂದಿದ್ದರು
ಆದರೆ ಲಕ್ಷ್ಮಣ ಸವದಿ ಒತ್ತಡ ಹಾಕಿ ನಾಮಪತ್ರ ವಾಪಸ್ ಪಡೆದಿದ್ದಾರೆ,ಫಲಿತಾಂಶ ಬಳಿಕ ಯಾರು ಜನರ ಬದುಕು ಕಟ್ಟಿಕೊಡಲು ತಯಾರಾಗಿದ್ದಾರೆ ನೋಡೋಣ
ಈಗಿನ ರಾಜಕಾರಣದಲ್ಲಿ ಏನ ಬೇಕಾದರೂ ಆಗಬಹುದು
ಯಾವ ಸನ್ನಿವೇಶದಲ್ಲಿ ಏನು ಆಗುತ್ತದೆಯೋ ಹೇಳಲಾಗದು ಪಕ್ಷ ನಿಷ್ಠೆ ಈಗ ಉಳಿದಿಲ್ಲ.

ಆಯಾ ಸಮಯಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ ರಮೇಶ ಜಾರಕಿಹೊಳಿ ಕ್ಷೇತ್ರಕ್ಕೆ ಎಷ್ಟು ಕೊಟ್ಟಿದ್ದೇನೆ ಅಂತಾ ಕ್ಯಾಬಿನೆಟ್‌ನಲ್ಲೇ ಹೇಳಿದ್ದೇನೆ
ಅವರವರ ಕ್ಷೇತ್ರದ ಬೇಡಿಕೆಗನುಸಾರ ಅನುದಾನ ಕೊಟ್ಟಿದ್ದೇನೆ,ಯಾರಿಗೂ ನನ್ನ ಸರ್ಕಾರದಲ್ಲಿ ತಾರತಮ್ಯ ಮಾಡಿಲ್ಲ.

ಮಹೇಶ ಕುಮಟಳ್ಳಿ ಕ್ಷೇತ್ರಕ್ಕೂ ಅನುದಾನ ಕೊಟ್ಟಿದ್ದೇನೆ
ಆದರೆ ಅವರು ರಮೇಶ ಜಾರಕಿಹೊಳಿಗೆ ಬದ್ಧತೆ ತೋರಿಸಲು ಪಕ್ಷ ಬಿಟ್ಟು ಹೋಗಿದ್ದಾರೆ.Conclusion:ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.