ETV Bharat / state

ಬೆಳಗಾವಿ: ಮೂವರು ಮನೆಗಳ್ಳರ ಬಂಧನ, ಚಿನ್ನಾಭರಣ ಜಪ್ತಿ - belagavi theft case

ಎಪಿಎಂಸಿ ಠಾಣೆ ಪೊಲೀಸರು ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಬಂಧಿಸಿ, ಬೆಲೆ ಬಾಳುವ ಬಂಗಾರದ ಆಭರಣಗಳು, ಬೆಳ್ಳಿ ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

belagavi theft case
ಬೆಳಗಾವಿ ಕಳ್ಳತನ ಪ್ರಕರಣ
author img

By

Published : May 29, 2022, 9:44 AM IST

ಬೆಳಗಾವಿ: ನಗರದಲ್ಲಿ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 16 ಲಕ್ಷದ 48 ಸಾವಿರ ರೂ. ಬೆಲೆ ಬಾಳುವ ಬಂಗಾರದ ಆಭರಣಗಳು, ಬೆಳ್ಳಿ ಸೇರಿದಂತೆ ಇತರೆ ವಸ್ತುಗಳನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಅಪರಾಧ ವಿಭಾಗದ ಡಿಸಿಪಿ ಪಿವಿ ಸ್ನೇಹಾ ಮಾಹಿತಿ ನೀಡಿ, ಬಂಧಿತರು ಎಪಿಎಂಸಿ ಹಾಗೂ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದರು. 2021-22ರ ಸಾಲಿನಲ್ಲಿ ಕಳ್ಳತನ ಮಾಡಿದ್ದ 17 ಗ್ರಾಂ ಬಂಗಾರ, 17 ಕೆಜಿ 920 ಗ್ರಾಂ ಬೆಳ್ಳಿ ಹಾಗೂ 4 ಟಿವಿ ಸೆಟ್​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.