ಬೆಳಗಾವಿ : ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆ ರಾಣಿ ಚೆನ್ನಮ್ಮ ವಿಶ್ವ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ.
ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಸೂಕ್ತ ಬಸ್ಗಳಿಲ್ಲದೇ ವಿದ್ಯಾರ್ಥಿಗಳು ಬಾರದ ಹಿನ್ನೆಲೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯಿಂದ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಂತರ ಕರ್ನಾಟಕ ದೇಶದಲ್ಲೇ ನಂ.1 ರಾಜ್ಯವಾಗಲಿದೆ: ಡಿಸಿಎಂ ಅಶ್ವತ್ಥ್ ನಾರಾಯಣ
ಚೆನ್ನಮ್ಮ ವಿವಿಯಲ್ಲಿ ಡಿಪ್ಲೋಮಾ ಇನ್ ಯೋಗಾ, ಪಿಹೆಚ್‌ಡಿ ಕೋರ್ಸ್ ವರ್ಕ್, ಅಂಬೇಡ್ಕರ್ ಸ್ಟಡೀಸ್ ಕೊನೆಯ ವರ್ಷದ ಸೆಮಿಸ್ಟರ್ ಪರೀಕ್ಷೆಗಳನ್ನು ಡಿ.15ಕ್ಕೆ ಮುಂದೂಡಿಕೆ ಮಾಡಲಾಗಿದೆ.